ಜಿಲ್ಲಾ ಸುದ್ದಿ

ನೌಕರರ ವರ್ಗಾವಣೆ ಅವಧಿ 25ರವರೆಗೆ ವಿಸ್ತರಣೆ

2015-16ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ...

ನೌಕರರ ವರ್ಗಾವಣೆ ಅವಧಿ 25ರವರೆಗೆ ವಿಸ್ತರಣೆ
ವಿಧಾನಸೌಧ
Published On :

ಬೆಂಗಳೂರು: 2015-16ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ.

ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯ ಪ್ರಕಾರ ಪ್ರತಿ ವರ್ಷ ಏಪ್ರಿಲ್-ಮೇನಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ, ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಈ ಕಾರ್ಯಕ್ಕೆ ತಡೆ ಬಿದ್ದಿತ್ತು. ಕೆಲವು ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿ ಅರ್ಧಕ್ಕೆ ನಿಂತಿತ್ತು.

ಇದೀಗ ಜೂ.25ರೊಳಗೆ ಪೂರ್ತಿ ಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.