ಜಿಲ್ಲಾ ಸುದ್ದಿ

ತಹಸೀಲ್ದಾರ್ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ತಹಸೀಲ್ದಾರ್ ಮೇಲೆ ಹಲ್ಲೆ
ತಹಸೀಲ್ದಾರ್ ಮೇಲೆ ಹಲ್ಲೆ
Published On :

ಶಿರಹಟ್ಟಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ತಹಸೀಲ್ದಾರ್ ಅವರು ಪಟ್ಟಣದ ಸಿಸಿಎನ್ ವಿದ್ಯಾ ಪ್ರಸಾರ ಸಂಸ್ಥೆಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ನಡೆದ ಸಾಮಾಜಿಕ ಮತ್ತು ಆರ್ಥಿಕ ಗಣತಿ ಕಾರ್ಯಾಗಾರ ಮುಗಿಸಿಕೊಂಡು ಮನೆಗೆ ತೆರಳುವಾಗ ಬಸವೇಶ್ವರ ವೃತ್ತದ ಬಳಿ ಘಟನೆ ನಡೆದಿದೆ.

ಮಹಮ್ಮದ್ ಅಖಿಫಿಕ್ ಮಾಬುಸಾಬ್ ಮನಿಯಾರ್ ಹಲ್ಲೆ ನಡೆಸಿದ್ದು, ಶಿರಹಟ್ಟಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.