ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು
ಎಸ್ಸೆಸ್ಸೆಲ್ಸಿ 2015ನೇ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಮೇ 12 ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದ್ದು, ಮೇ 13ರಂದು ರಾಜ್ಯದ ...

ಬೆಂಗಳೂರು: ಎಸ್ಸೆಸ್ಸೆಲ್ಸಿ 2015ನೇ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಮೇ 12 ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದ್ದು, ಮೇ 13ರಂದು ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು 8 ಲಕ್ಷದ 37 ಸಾವಿರ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದಾರೆ. ಈ ಬಾರಿಯ ಫಲಿತಾಂಶ ಮೊಬೈಲ್ ಫೋ ನ್‍ನಲ್ಲೂ ಲಭ್ಯವಾಗಲಿದೆ. www.karnatakaonline.in ಮತ್ತು www.karnatakaonline.in
www.examresults.net ನಲ್ಲಿ ಫಲಿತಾಂಶ ದೊರೆಯಲಿದೆ. ಈ ಜಾಲತಾಣಗಳ ಮೂಲಕ ವಿದ್ಯಾರ್ಥಿಗಳು ದೇಶದ ಯಾವುದೇ ಭಾಗದಲ್ಲಿದ್ದರೂ ಫಲಿತಾಂಶ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಮೊಬೈಲ್ ಅಪ್ಲಿಕೇಷನನ್ನು www.indiaonline.in ಹಾಗೂ
www.karnatakaonline.in ಗೂಗಲ್ ಪ್ಲೇ ಸ್ಟೋರ್ ಮೂಲಕ ಫಲಿತಾಂಶವನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳನ್ನು ಕ್ವಿನ್ ಸ್ಟ್ರೀಟ್ ಇಂಡಿಯಾ ಮಾರ್ಕೆಟಿಂಗ್ ಮತ್ತು ಮೀಡಿಯಾ ಪ್ರೈ. ಲಿ. ನ www.examresults.net
www.karnatakaeducation.net, www.bangaloreeducation.net, http://results.karnatakaeducation.net
sms-KAR Registration number send it to +919811554192, +919873698968, ಟೈಮ್ಸ್ ಇಂಟರ್ ನೆಟ್ ಲಿಮಿಟೆಡ್, SMS KR10 roll number send to 58888 ಅಥವಾwww.knowyourresult.com ದೂ.+919580122011 ಅಮರ್ ಉಜಾಲಾ ಪಬ್ಲಿಕೇಷನ್ಸ್ ಪ್ರೈವೇಟ್ ಲಿ. www.results.amarujala.com ದೂ.91-8373914257.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


