ಜಿಲ್ಲಾ ಸುದ್ದಿ

ಮೇ 31ರಂದು ಪಂಚ ಕಲಾ ವೈಭವ ಕಾರ್ಯಕ್ರಮ

ಕ್ರಿಯೇಟಿವ್ ಡಿವೈಸ್ಸ್ ಹಾಗೂ ಟ್ರಾನ್ಸ್ ಸಿಟಿ ಡೆವಲಪರ್ಸ್ ಸಹಯೋಗದಲ್ಲಿ ಪಂಚ ಕಲಾ ವೈಭವ ಕಾರ್ಯಕ್ರಮವನ್ನು ಕೆ.ಆರ್ ರಸ್ತೆಯಲ್ಲಿರುವ...

ಮೇ 31ರಂದು ಪಂಚ ಕಲಾ ವೈಭವ ಕಾರ್ಯಕ್ರಮ
ಪತ್ರಿಕಾಗೋಷ್ಠಿಯ ನಡೆಸಿದ ಕ್ರಿಯೆಟಿವ್ ಡಿವೈಸಸ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ ಉಮೇಶ್ ಕುಮಾರ್ ಮತ್ತಿತರರು
Published On :

ಬೆಂಗಳೂರು: ಕ್ರಿಯೇಟಿವ್ ಡಿವೈಸ್ಸ್ ಹಾಗೂ ಟ್ರಾನ್ಸ್ ಸಿಟಿ ಡೆವಲಪರ್ಸ್ ಸಹಯೋಗದಲ್ಲಿ ಪಂಚ ಕಲಾ ವೈಭವ ಕಾರ್ಯಕ್ರಮವನ್ನು ಕೆ.ಆರ್ ರಸ್ತೆಯಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಮೇ 31 ಹಮ್ಮಿಕೊಳ್ಳಲಾಗಿದೆ.

ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ ಹಾಗೂ ಚಿತ್ರ ಕಲೆಯಲ್ಲಿ ಸಾಧನೆ ಮಾಡಿದ ಸಾಧಕರನ್ನು ಇದೇ ಕಲಾ ವೈಭವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.

ಕ್ರಿಯೆಟಿವ್ ಡಿವೈಸಸ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ ಉಮೇಶ್ ಕುಮಾರ್ ಆಯೋಜಿಸುತ್ತಿದ್ದಾರೆ. ಇಂದು ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಉಮೇಶ್, ನಮ್ಮದು ಕಲಾವಿದರ ಕುಟುಂಬ, ನಮ್ಮ ಹಿರಿಯರು ಕಲಾ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಯನ್ನು ನೀಡಿದ್ದಾರೆ. ಅವರ ಹೆಸರನ್ನು ಉಳಿಸುವ ಹಾಗೂ ಕಲಾವಿದರನ್ನು ಪ್ರೋತ್ಲಾಹಿಸುವ ಸಲುವಾಗಿ ಕಲಾವಿದರನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.