ಸಿಂಹಾಸನ ಪರದೆ: ನಿರ್ದೇಶಕಿ ವಿರುದ್ಧ ಪ್ರಮೋದಾದೇವಿ ದೂರು
ಅರಮನೆಯ ಖಾಸಗಿ ದರ್ಬಾರ್ ಹಾಲ್‍ನಲ್ಲಿ ಇರಿಸಲಾಗಿದ್ದ ರತ್ನಖಚಿತ ಸಿಂಹಾಸನಕ್ಕೆ ಹಾಕಲಾಗಿದ್ದ ಪರದೆಯನ್ನು ತೆರವುಗೊಳಿಸಲು ಯತ್ನಿಸಿದ ಅರಮನೆ ಮಂಡಳಿ ನಿರ್ದೇಶಕಿ ಬಿ.ಜಿ. ಇಂದಿರಮ್ಮ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್..

ಮೈಸೂರು: ಅರಮನೆಯ ಖಾಸಗಿ ದರ್ಬಾರ್ ಹಾಲ್‍ನಲ್ಲಿ ಇರಿಸಲಾಗಿದ್ದ ರತ್ನಖಚಿತ ಸಿಂಹಾಸನಕ್ಕೆ ಹಾಕಲಾಗಿದ್ದ ಪರದೆಯನ್ನು ತೆರವುಗೊಳಿಸಲು ಯತ್ನಿಸಿದ ಅರಮನೆ ಮಂಡಳಿ ನಿರ್ದೇಶಕಿ ಬಿ.ಜಿ. ಇಂದಿರಮ್ಮ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ದೇವರಾಜ ಠಾಣೆ ಪೊಲೀಸರಿಗೆ ಶನಿವಾರ ಸಂಜೆ ದೂರು ನೀಡಿದ್ದಾರೆ.
ಪ್ರಮೋದಾದೇವಿ ಒಡೆಯರ್ ಆಪ್ತ ಸಹಾಯಕ ಲಕ್ಷ್ಮೀನಾರಾಯಣ್ ಮೂಲಕ ದೂರಿನ ಪ್ರತಿಯನ್ನು ದೇವರಾಜ ಪೊಲೀಸ್ ಠಾಣೆಗೆ ತಲುಪಿಸಿದ್ದು, ಧಾರ್ಮಿಕ ವಿಧಿವಿಧಾನಗಳು ಮುಗಿಯುವ ಮುನ್ನವೇ ಏಕಾಏಕಿ ಸಿಂಹಾಸನಕ್ಕೆ ಮುಚ್ಚಿದ್ದ ಬಟ್ಟೆಯನ್ನು ಇಂದಿರಮ್ಮ ಅವರು ತೆರವಿಗೆ ಯತ್ನಿಸುವ ಮೂಲಕ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


