ಟಿಪ್ಪು ಒಬ್ಬ ದೇಶಭಕ್ತ: ಸಿದ್ದರಾಮಯ್ಯ
ಟಿಪ್ಪು ಸುಲ್ತಾನ್ ದೇಶಭಕ್ತ. ಆ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರ ಜಯಂತಿ ಆಚರಿಸುತ್ತಿದೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ...

ಬೆಂಗಳೂರು: ಟಿಪ್ಪು ಸುಲ್ತಾನ್ ದೇಶಭಕ್ತ. ಆ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರ ಜಯಂತಿ ಆಚರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಾಗೆ ನೋಡಿದರೆ, ಬ್ರಿಟಿಷರ ವಿರುದ್ಧ ಮೊದಲ ಸಂಘಟಿತ ಹೋರಾಟ ನಡೆಸಿದ್ದೇ ಮೈಸೂರು ರಾಜ್ಯ.
ಇಂಥ ದೇಶಭಕ್ತನ ಜಯಂತಿಯನ್ನು ರಾಜ್ಯ ಸರ್ಕಾರ ಆಚರಿಸುತ್ತಿದೆ. ಆಧರೆ, ಆರ್ ಎಸ್ಎಸ್ ನವರಿಗೆ ಇದು ಇಷ್ಟವಿಲ್ಲ. ಹೀಗಾಗಿ ವಿರೋಧಿಸುತ್ತಾರೆ. ದೇಶಭಕ್ತನ ಜಯಂತಿಯನ್ನು ಆಚರಿಸುವುದರಲ್ಲಿ ತಪ್ಪೇನಿದೆ? ಅವರು ಪ್ರತಿಭಟಿಸುತ್ತಾರೆ ಎಂಬ ಕಾರಣಕ್ಕೆ ಬಿಡಲಾಗುತ್ತದೆಯೇ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


