ಜಿಲ್ಲಾ ಸುದ್ದಿ

ಹೇಳಿಕೆ ಹಿಂಪಡೆದ ಪ್ರತಾಪ್ ಸಿಂಹ

ಟಿಪ್ಪುವಿನ ಕ್ರೌರ್ಯಕ್ಕೆ ಕೊಡಗಿನವರ ಬದಲು ಕುರುಬರು ತುತ್ತಾಗಿದ್ದರೆ ಟಿಪ್ಪು ಜಯಂತಿ ಆಚರಿಸುತ್ತಿದ್ದಿರಾ ಎಂಬ ಹೇಳಿಕೆಯನ್ನು ಹಿಂಪಡೆಯುವುದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ...

ಹೇಳಿಕೆ ಹಿಂಪಡೆದ ಪ್ರತಾಪ್ ಸಿಂಹ
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (ಸಂಗ್ರಹ ಚಿತ್ರ)
Published On :

ಮೈಸೂರು: ಟಿಪ್ಪುವಿನ ಕ್ರೌರ್ಯಕ್ಕೆ ಕೊಡಗಿನವರ  ಬದಲು ಕುರುಬರು ತುತ್ತಾಗಿದ್ದರೆ ಟಿಪ್ಪು ಜಯಂತಿ ಆಚರಿಸುತ್ತಿದ್ದಿರಾ ಎಂಬ ಹೇಳಿಕೆಯನ್ನು ಹಿಂಪಡೆಯುವುದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಟಿಪ್ಪುವಿನ ಆಡಳಿತ ದೌರ್ಜನ್ಯ, ಲೂಟಿ, ಕಗ್ಗೊಲೆಗಳಿಂದ ಕೂಡಿತ್ತು ಎನ್ನುವುದಕ್ಕೆ ಇತಿಹಾಸದ ಪುಟಗಳು ಸಾಕ್ಷಿಯಾಗಿ ನಿಂತಿವೆ. ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿರುವ ಸಿಎಂ ಟಿಪ್ಪು ಜಯಂತಿಗೆ ಮುಂದಾದರು. ಸಿದ್ದರಾಮಯ್ಯನವರ ಹೃದಯಕ್ಕೆ ನಾಟಿ ನಿರ್ಧಾರವನ್ನು ಬದಲಿಸಿಕೊಳ್ಳಲಿ ಎನ್ನುವ ಕಾರಣಕ್ಕೆ ನಾನು ಈ ಹೇಳಿಕೆ ನೀಡಿದ್ದೆ .

ಹೀಗಾಗಿ ನನ್ನ ಹೇಳಿಕೆ ಅಥವಾ ಲೇಖನ ಯಾವುದೋ ಒಂದು ಸಮುದಾಯದ ವಿರುದ್ಧವಲ್ಲ ಎಂಬುದು ಮೇಲ್ನೋಟಕ್ಕೆ ಅರ್ಥವಾಗುತ್ತದೆ. ಆದರೂ ಯಾರಿ ಗಾದರೂ ಇದರಿಂದ ನೋವಾಗಿದ್ದರೆ ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.