ಜಿಲ್ಲಾ ಸುದ್ದಿ

ಟಿಪ್ಪು ಪ್ರಕರಣ ವಿಚಾರಣೆ ಆರಂಭ

ಟಿಪ್ಪು ಜಯಂತಿಯಂದು ಕೊಡಗಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಸೋಮವಾರ ನ್ಯಾಯಾಂಗ ವಿಚಾರಣೆ ಜರುಗಿತು...

ಟಿಪ್ಪು ಪ್ರಕರಣ ವಿಚಾರಣೆ ಆರಂಭ
ಟಿಪ್ಪು ಜಯಂತಿ ವೇಳೆ ಸಂಭವಿಸಿದ ಗಲಭೆ (ಸಂಗ್ರಹ ಚಿತ್ರ)
Published On :

ಕೊಡಗು: ಟಿಪ್ಪು ಜಯಂತಿಯಂದು ಕೊಡಗಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಸೋಮವಾರ ನ್ಯಾಯಾಂಗ ವಿಚಾರಣೆ ಜರುಗಿತು.

ಘಟನೆಯ ತನಿಖಾಧಿಕಾರಿ ಆಗಿರುವ ಮೈಸೂರು ಜಿಲ್ಲಾಧಿಕಾರಿ ಶಿಖಾ 37 ಮಂದಿಯ ವಿಚಾರಣೆ ನಡೆಸಿದರು. ಜಿಲ್ಲಾಡಳಿತದ ಪರವಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂರ್ಮಾರಾವ್ ವಿಚಾರಣೆಯೂ ನಡೆಯಿತು. ಅಂದು ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಹಾಗೂ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಪ್ರಕರಣದ ಮ್ಯಾಜಿಸ್ಟ್ರೀರಿಯಲ್ ವಿಚಾರಣೆ, ಘಟನೆ ವಿಷಯಗಳ ಮತ್ತಿತರ ಅಂಶಗಳನ್ನು ಖುದ್ದಾಗಿ ನೋಡಿರುವ ವ್ಯಕ್ತಿಗಳು, ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆಗಳನ್ನು ಮೈಸೂರು ಜಿಲ್ಲಾಧಿಕಾರಿ ಎಸ್.ಶಿಖಾ ಪರಿಶೀಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.