ಮೈಸೂರು: ಅನ್ಯಗ್ರಹ ಜೀವಿ ಕಂಡು ಬೆಚ್ಚಿ ಬಿದ್ದ ಕಣಗಲ್ ಗ್ರಾಮಸ್ಥರು!
ಮೈಸೂರಿನಲ್ಲಿ ವಿಸ್ಮಯವೊಂದು ಕಂಡಿದೆ. ಅನ್ಯಗ್ರಹ ಜೀವಿ ಏಲಿಯನ್ಸ್ ಕಾಣಿಸಿಕೊಂಡ ವದಂತಿ ಹಬ್ಬಿದ ಪರಿಣಾಮ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿನ...

Published On :
ಮೈಸೂರು: ಮೈಸೂರಿನಲ್ಲಿ ವಿಸ್ಮಯವೊಂದು ಕಂಡಿದೆ. ಅನ್ಯಗ್ರಹ ಜೀವಿ ಏಲಿಯನ್ಸ್ ಕಾಣಿಸಿಕೊಂಡ ವದಂತಿ ಹಬ್ಬಿದ ಪರಿಣಾಮ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿನ ಗ್ರಾಮಸ್ಥರು ಕಂಗಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿ ಮುಂಜಾನೆ ರೈತಾಪಿ ಮಹಿಳೆಯರು ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾರುವ ತಟ್ಟೆಯ ಮೂಲಕ ಕೆಳಗಿಳಿದ ಏಲಿಯನ್ಸ್ ಮಹಿಳೆಯರ ಫೋಟೋ ಕ್ಲಿಕ್ಕಿಸಿಕೊಂಡು ಹೋಗಿದೆ ಅಂತ ಅವರು ಹೇಳಿದ್ದಾರೆ.
ಅಂತೂ ಕಣಗಲ್ ಗ್ರಾಮದ ತುಂಬೆಲ್ಲಾ ಅನ್ಯಗ್ರಹ ಜೀವಿ ಕಂಡಿರುವ ಸುದ್ದಿ ಹಬ್ಬಿ ಜನ ಕಂಗಾಲಾಗಿರುವುದಂತೂ ಸತ್ಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


