ಜಿಲ್ಲಾ ಸುದ್ದಿ

ಮಹಿಳಾ ಮೀಸಲು ಶೇ.3 ಹೆಚ್ಚಳ

ರಾಜ್ಯ ಸರ್ಕಾರದ ನಾಗರಿಕ ಸೇವಾ ನೇಮಕ ಸಂದರ್ಭದಲ್ಲಿ ಮಹಿಳಾ ಮೀಸಲು ಪ್ರಮಾಣವನ್ನು ಇನ್ನೂ ಶೇ.3ರಷ್ಟು ಹೆಚ್ಚಳ ಮಾಡುವುದಕ್ಕೆ...

ಮಹಿಳಾ ಮೀಸಲು ಶೇ.3 ಹೆಚ್ಚಳ
ಸಂಗ್ರಹ ಚಿತ್ರ
Published On :
ಬೆಂಗಳೂರು: ರಾಜ್ಯ ಸರ್ಕಾರದ ನಾಗರಿಕ ಸೇವಾ ನೇಮಕ ಸಂದರ್ಭದಲ್ಲಿ ಮಹಿಳಾ ಮೀಸಲು ಪ್ರಮಾಣವನ್ನು ಇನ್ನೂ ಶೇ.3ರಷ್ಟು ಹೆಚ್ಚಳ ಮಾಡುವುದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. 
ಈ ಸಂಬಂಧ ಸರ್ಕಾರ ರಾಜ್ಯಪತ್ರ ಹೊರಡಿಸಿದ್ದು, ಈಗಿರುವ ಶೇ.30ರಷ್ಟು ಮೀಸಲು ಪ್ರಮಾಣ ಇನ್ನು ಮುಂದೆ ಶೇ.33ಕ್ಕೆ ಹೆಚ್ಚಳವಾಗಲಿದ್ದು, ಮುಂದಿನ ಎಲ್ಲ ನೇಮಕ ಸಂದರ್ಭದಲ್ಲಿ ಈ ನಿಯಮ ಜಾರಿಗೆ ಬರುತ್ತದೆ. 
ರಾಜ್ಯದಲ್ಲಿ ಹಾಲಿ ಇರುವ ಶೇ.30ರ ಮೀಸಲು ಪ್ರಮಾಣವನ್ನು ಶೇ.33ಕ್ಕೆ ಹೆಚ್ಚಳ ಮಾಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಲ್ಲಿಸಿದ್ದ ಪ್ರಸ್ತಾಪವನ್ನು ಸರ್ಕಾರ ಒಪ್ಪಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.