ಜಿಲ್ಲಾ ಸುದ್ದಿ

ಮತ್ತೆ ಅಭಿಮಾನ್ ಸ್ಟುಡಿಯೋ ವಿವಾದ

ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸೇರಿದಂತೆ ಅಭಿಮಾನ್ ಸ್ಟುಡಿಯೋಗೆ ಮಂಜೂರು ಮಾಡಿದ್ದ 10 ಎಕರೆ ಜಮೀನನ್ನು...

ಮತ್ತೆ ಅಭಿಮಾನ್ ಸ್ಟುಡಿಯೋ ವಿವಾದ
ಅಭಿಮಾನ್ ಸ್ಟುಡಿಯೋ
Published On :
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸೇರಿದಂತೆ ಅಭಿಮಾನ್ ಸ್ಟುಡಿಯೋಗೆ ಮಂಜೂರು ಮಾಡಿದ್ದ 10 ಎಕರೆ ಜಮೀನನ್ನು ಹಿಂಪಡೆಯುವುದಾಗಿ ಸರ್ಕಾರ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ನಟ ಟಿ.ಎನ್.ಬಾಲಕೃಷ್ಣರ ಪುತ್ರರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 
ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿತ್ತು. ಆದರೆ, ಸರಕಾರ ಸ್ಮಾರಕಕ್ಕೆ ಎರಡು ಎಕರೆ ಸೇರಿದಂತೆ ಒಟ್ಟು 10 ಎಕರೆಯನ್ನು ಹಿಂಪಡೆಯುವುದಾಗಿ ಸೆ.18ರಂದು ನೋಟಿಸ್ ಜಾರಿಮಾಡಿ ನಮ್ಮ ವಶದಲ್ಲಿದ್ದ ಜಮೀನನ್ನು ಕಾನೂನು ಬಾಹಿರವಾಗಿ ಹಿಂಪಡೆಯುವುದಕ್ಕೆ ಸರಕಾರ ಮುಂದಾಗಿದೆ ಎಂದು ಬಾಲಕೃಷ್ಣ ಪುತ್ರರಾದ ಬಿ.ಗಣೇಶ್ ಮತ್ತು ಬಿ. ಶ್ರೀನಿವಾಸ್ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.