ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಅನಧಿಕೃತ ಶೆಡ್ ಗಳನ್ನು ತೆರವುಗೊಳಿಸಿದ ಬಿಡಿಎ ಅಧಿಕಾರಿಗಳು

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್ ಗಳನ್ನು ಬಿಡಿಎ ಅಧಿಕಾರಿಗಳು...

ಬೆಂಗಳೂರಿನಲ್ಲಿ ಅನಧಿಕೃತ ಶೆಡ್ ಗಳನ್ನು ತೆರವುಗೊಳಿಸಿದ ಬಿಡಿಎ ಅಧಿಕಾರಿಗಳು
ಅನಧಿಕೃತ ಶೆಡ್ ಗಳನ್ನು ತೆರವುಗೊಳಿಸುತ್ತಿರುವುದು...
Published On :
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್ ಗಳನ್ನು ಬಿಡಿಎ ಅಧಿಕಾರಿಗಳು ಗುರುವಾರ ಬೆಳಿಗ್ಗೆ ತೆರವುಗೊಳಿಸಿದ್ದಾರೆ.
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವ್ಯಕ್ತಿಯೊಬ್ಬರು ಅನಧಿಕೃತವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿ ಬಾಡಿಗೆಗೆ ನೀಡಿದ್ದರು. ಐದು ವರ್ಷಗಳಿಂದ ಈ ಶೆಡ್ ಗಳನ್ನಾ ಬಾಡಿಗೆಗೆ ಪಡೆದು ಸ್ಥಳೀಯರು ವಾಸ ಮಾಡುತ್ತಿದ್ದರು.
ಇಂದು ಈ ಶೆಡ್ ಗಳನ್ನು ಬಿಡಿಎ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಆದರೆ ಸ್ಥಳೀಯರು ಬಿಡಿಎ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ನೋಟೀಸ್ ನೀಡಿದೆ ಶೆಡ್ ಗಳನ್ನು ತೆರವುಗೊಳಿಸಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.