ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಪರಿಹಾರಕ್ಕೆ ಸುದೀರ್ಘ ಚರ್ಚೆ
ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ಸೂಚಿಸಿದ್ದ ಕಾಮಗಾರಿಗಳ ಪ್ರಗತಿಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಶನಿವಾರ ವಿಧಾನಸೌಧದಲ್ಲಿ ಸಭೆ ನಡೆಸಿದರು...

ಬೆಂಗಳೂರು: ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ಸೂಚಿಸಿದ್ದ ಕಾಮಗಾರಿಗಳ ಪ್ರಗತಿಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಶನಿವಾರ ವಿಧಾನಸೌಧದಲ್ಲಿ ಸಭೆ ನಡೆಸಿದರು.
ಸುಮಾರು 3 ತಾಸು ನಡೆದ ಸಭೆಯಲ್ಲಿ ಬೆಂಗಳೂರಿನ ಶಾಸಕರು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದು ಚರ್ಚೆ ನಡೆಸಿದರು. ತಮ್ಮ ಸಲಹೆಗಳಂತೆ ಕೆಲಸ ಕಾರ್ಯಗಳು ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆ ನಂತರ ಮಾಧ್ಯಮಗಳಿಗೆ ಚುಟುಕಾಗಿ ಪ್ರತಿಕ್ರಿಯಿಸಿದ ಸಿಎಂ, ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ಸೂಚಿಸಿದ್ದ ಕಾಮಗಾರಿಗಳ ಪರಿಶೀಲನೆ ನಡೆಸಿದ್ದೇನೆ. ಎಲ್ಲಾ ಕಾಮಗಾರಿಗಳು ಅನುಷ್ಠಾನ ಆಗುತ್ತಿವೆ. ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಬಗ್ಗೆಯೂ ಚರ್ಚೆಯಾಗಿದೆ. ಸಮಸ್ಯೆ ಪರಿಹಾರಿಸಲು ಸೂಚಿಸಿದ್ದೇನೆ, ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


