ಜಿಲ್ಲಾ ಸುದ್ದಿ

ಮಳೆಯಿಂದಾಗಿ ನಗರದಲ್ಲಿ ಬೃಹತ್ ಕಟ್ಟಡ ಕುಸಿತ

ಮೂರಂತಸ್ತಿನ ಹಳೇ ಕಟ್ಟಡದ ಒಂದು ಭಾಗ ಕುಸಿದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ...

ಮಳೆಯಿಂದಾಗಿ ನಗರದಲ್ಲಿ ಬೃಹತ್ ಕಟ್ಟಡ ಕುಸಿತ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಮೂರಂತಸ್ತಿನ ಹಳೇ ಕಟ್ಟಡದ ಒಂದು ಭಾಗ ಕುಸಿದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ.

ಇಲ್ಲಿನ ಕೃಷ್ಣರೆಡ್ಡಿ ಲೇಔಟ್‍ನಲ್ಲಿ ಸುಮಾರು 35 ವರ್ಷಗಳಷ್ಟು ಹಳೆಯ ಕಟ್ಟಡ ರಾತ್ರಿ 9 ಗಂಟೆ ಸುಮಾರಿಗೆ ಏಕಾಏಕಿ ಒಂದು ಕಡೆ ವಾಲಿಕೊಂಡು ಅದರ ಒಂದು ಭಾಗ ಕುಸಿದಿದೆ.

ಕೂಡಲೇ ಎರಡು ಅಗ್ನಿಶಾಮಕ ರಕ್ಷಣಾ ವಾಹನಗಳೊಂದಿಗೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯಾರಾದರೂ ವ್ಯಕ್ತಿ ಗಳು ಅವಶೇಷಗಳ ಅಡಿಯಲ್ಲಿ ಸಿಲುಕಿ ರಬಹುದು ಎಂದು ಹುಡುಕಾಟ ನಡೆ
ಸಿದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.