ಜಿಲ್ಲಾ ಸುದ್ದಿ

ಭಗವಾನ್ ವಿರುದ್ಧ ದೂರು

ಹಿಂದೂ ದೇವತೆಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಭಗವಾನ್ ವಿರುದ್ಧ ಶ್ರೀರಾಮ ಸೇನೆ...

ಭಗವಾನ್ ವಿರುದ್ಧ ದೂರು
ಕೆಎಸ್ ಭಗವಾನ್
Published On :

ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಭಗವಾನ್ ವಿರುದ್ಧ ಶ್ರೀರಾಮ ಸೇನೆ ಬೆಂಗಳೂರು ನಗರ ಸಮಿತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಗುರುವಾರ ದೂರು ನೀಡಿದೆ.

ಸಮಿತಿ ಸದಸ್ಯರು ಠಾಣೆಗೆ ಆಗಮಿಸಿ ಪ್ರೊ.ಭಗವಾನ್ ರ ವಿರುದ್ಧ ದೂರು ನೀಡಿ ಅವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದರು. ಈಗಾಗಲೇ ಪ್ರಕರಣ ದಾಖಲಾಗಿರುವ ಕಾರಣ ಮತ್ತೊಮ್ಮೆ ಎಫ್ ಐಆಱ್ ದಾಖಲಿಸುವ ಅಗತ್ಯವಿಲ್ಲ.

ಅದರೊಂದಿಗೆ ಈ ಪ್ರಕರಣವನ್ನು ಸೇರಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದೆ,'' ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿ ದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.