ಜಿಲ್ಲಾ ಸುದ್ದಿ

ರೋಗಗಳ ರಾಜಧಾನಿ ಬೆಂಗಳೂರು: ಯು.ಟಿ ಖಾದರ್

ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು....

ರೋಗಗಳ ರಾಜಧಾನಿ ಬೆಂಗಳೂರು: ಯು.ಟಿ ಖಾದರ್
ಯು.ಟಿ.ಖಾದರ್
Published On :

ಬೆಂಗಳೂರು: ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ರಾಷ್ಟ್ರೀಯ ನಗರ ಆರೋಗ್ಯ ಮಿಷನ್ ಬುಧವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಗರದ ನಾಗರಿಕರ ಆರೋಗ್ಯ ವೃದಿಟಛಿಗೆ ಮೀಸಲಿಟ್ಟ ಹಣ ಸದ್ಬಳಕೆಯಾಗಬೇಕು ಎಂದರು.

ವಿಶ್ವ ಸಂಸ್ಥೆ ಕಾರ್ಯದರ್ಶಿಗಳ ಪ್ರಮುಖ ನಿಯೋಗಿಗಿ ಜೆ.ವಿ.ಆರ್. ಪ್ರಸಾದರಾವ್, ಕೇಂದ್ರ ಆರೋಗ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಕೇಶವ ದೇಸಿರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.