ಜಿಲ್ಲಾ ಸುದ್ದಿ

ಮಾನಸಿಕ ಕಿರುಕುಳದಿಂದ ಬೇಸತ್ತು ಯೋಧ ಆತ್ಮಹತ್ಯೆ

ಮಾನಸಿಕ ಕಿರುಕುಳದಿಂದ ಬೇಸತ್ತು ಯೋಧನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೋಟೆ...

ಮಾನಸಿಕ ಕಿರುಕುಳದಿಂದ ಬೇಸತ್ತು ಯೋಧ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಯೋಧ ಸಿ.ಟಿ ಪ್ರದೀಪ್
Published On :
ಚಿಕ್ಕಮಗಳೂರು: ಮಾನಸಿಕ ಕಿರುಕುಳದಿಂದ ಬೇಸತ್ತು ಯೋಧನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ನಡೆದಿದೆ.
ಯೋಧ ಸಿ.ಟಿ ಪ್ರದೀಪ್ ಮೃತಪಟ್ಟ ದುರ್ದೈವಿ. ಪತ್ನಿಯಿಂದ ನಿರಂತರ ಮಾನಸಿಕ ಕಿರುಕುಳದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ, ಪತ್ನಿ, ಅತ್ತೆ ಮತ್ತು ಮಾವನಿಂದ ನಿರಂತರ ಕಿರುಕುಳಕ್ಕೆ ಒಳಗಾಗುತ್ತಿದ್ದಾಗಿ ಆರೋಪಿಸಲಾಗಿದೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.