ಜಿಲ್ಲಾ ಸುದ್ದಿ

ಸಾಲಬಾಧೆ ತಾಳಲಾಗುದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾಗದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ...

ಸಾಲಬಾಧೆ ತಾಳಲಾಗುದೆ ರೈತ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :
ಹುನಗುಂದ: ಸಾಲಬಾಧೆ ತಾಳಲಾಗದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಹುನಗುಂದ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ ರಾಮಚಂದ್ರ ಅಂಗಡಿ(45) ಆತ್ಮಹತ್ಯೆ ಮಾಡಿಕೊಂಡ ರೈತ. ಸಾಲ ತೀರಿಸಲಾಗದೆ ಮನನೊಂದು ರೈತ ಶುಕ್ರವಾರ ಮಧ್ಯರಾತ್ರಿ ಬಸವೇಶ್ವರ ದೇವಸ್ಥಾನದ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ರು.8 ಲಕ್ಷ ಮತ್ತು ಶಿರಸಿ ಡೆವಲಪ್ ಮೆಂಟ್ ಸೊಸೈಟಿಯಲ್ಲಿ ರು.3.15 ಲಕ್ಷ ಕೃಷಿಗಾಗಿ ಸಾಲಮಾಡಿಕೊಂಡಿದ್ದರು. ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.