ಜಿಲ್ಲಾ ಸುದ್ದಿ

ಕಲಬುರ್ಗಿ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ

ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿಂದಿನ ನಿಖರ ಕಾರಣ...

ಕಲಬುರ್ಗಿ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ
ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ
Published On :

ಧಾರವಾಡ: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿಂದಿನ ನಿಖರ  ಕಾರಣ ಸತ್ಯ ಶೋಧನೆಯಿಂದ ಮಾತ್ರ  ಬೆಳಕಿಗೆ ಬರಲು ಸಾಧ್ಯ ಎಂದು ಪೇಜಾವರ ಶ್ರೀಗಳು ಹೇಳಿದರು.

ಕಲ್ಯಾಣ ನಗರದಲ್ಲಿನ ಡಾ ಎಂ.ಎಂ.ಕಲಬುರ್ಗಿ ಅವರ ಮನೆಗೆ  ಭೇಟಿ ನೀಡಿ ಕುಟುಂಬ  ವರ್ಗದವರ ಜತೆ ಮಾತುಕತೆ ನಡೆಸಿದರು. ನಂತರ ಮಾತನಾಡಿದ ಅವರು, ಕಲಬುರ್ಗಿ ಹತ್ಯೆಯನ್ನು ಯಾರೇ ಮಾಡಿದ್ದರೂ ಹಂತಕರನ್ನು ಶೀಘ್ರ ಬಂಧಿಸಬೇಕು ಎಂದು ಸರ್ಕಾರವನ್ನು  ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.