ಶ್ಯಾಮ ಪ್ರಸಾದ್ ಗೆ ಕರೆ ಮಾಡಿದ್ದು ಕಲ್ಲಡ್ಕ ಪ್ರಭಾಕರ್ ಭಟ್: ಸಿಐಡಿ
ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೂ ಮುನ್ನ ಹಿಂದೂ ಪರ ಸಂಘಟನೆ ಪ್ರಮುಖರಾದ ಕಲ್ಲಡ್ಕ ಪ್ರಭಾಕರ್ ಭಟ್ ದೂರವಾಣಿ...

Published On :
ಬೆಂಗಳೂರು: ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೂ ಮುನ್ನ ಹಿಂದೂ ಪರ ಸಂಘಟನೆ ಪ್ರಮುಖರಾದ ಕಲ್ಲಡ್ಕ ಪ್ರಭಾಕರ್ ಭಟ್ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದರು ಎಂಬುದಕ್ಕೆ ಸಿಐಡಿಗೆ ಖಚಿತ ಸುಳಿವು ಲಭಿಸಿದೆ.
ರಾಫವೇಶ್ವರ ಶ್ರೀ ವಿರುದ್ಧದ ಪ್ರಕರಣದಲ್ಲಿ ಪ್ರೇಮಲತಾ ಪತಿ ದಿವಾಕರ್ ಶಾಸ್ತ್ರಿ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ 2014ರ ಸೆಪ್ಟೆಂಬರ್‍ನಲ್ಲಿ ಪುತ್ತೂರಿನ ಬಡೆಕ್ಕಿಲ ಗ್ರಾಮದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಆತ್ಮಹತ್ಯೆಗೂ ಮುನ್ನ ಶ್ಯಾಮ್ ಪ್ರಸಾದ್ ಗೆ ಕಲ್ಲಡ್ಕ ಪ್ರಭಾಕರ್ ಭಟ್ ಕರೆ ಮಾಡಿದ್ದರು. ಈ ಸಂಬಂಧ ಸಿಐಢಿ ತನಿಖೆ ಆರಂಭಿಸಿತ್ತು. ಅಂದು ಕರೆ ಮಾಡಿದ್ದು ಕಲ್ಲಡ್ಕ ಪ್ರಭಾಕರ್ ಅವರೇ ಎಂಬುದು ಧ್ವನಿಯ ಫೋರೆನ್ಸಿಕ್ ಪರೀಕ್ಷೆಯಿಂದ ದೃಢಪಟ್ಟಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಫೋರೆನ್ಸಿಕ್Forensicಆತ್ಮಹತ್ಯೆ ಪ್ರಕರಣShyam prasadsuicide caseKalladka Prabhakar Bhatಶ್ಯಾಮ್ ಪ್ರಸಾದ್ಕಲ್ಲಡ್ಕ ಪ್ರಭಾಕರ್ ಭಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


