ಧಾರವಾಡದಲ್ಲಿ ಆಹಾರಮೇಳ
ಉತ್ತರ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮೊದಲ ಬಾರಿಗೆ ಧಾರವಾಡದಲ್ಲಿ ಐದು ದಿನಗಳ ದೇಸಿ ಆಹಾರ ಮೇಳ ಹಾಗೂ ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿದೆ...

ಧಾರವಾಡ: ಉತ್ತರ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮೊದಲ ಬಾರಿಗೆ ಧಾರವಾಡದಲ್ಲಿ ಐದು ದಿನಗಳ ದೇಸಿ ಆಹಾರ ಮೇಳ ಹಾಗೂ ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಭಾನುವಾರ ಮಾತನಾಡಿದ ಅವರು, ಜ. 14 ರಿಂದ 18ರ ವರೆಗೆ ಆಹಾರ ಮೇಳ ಹಮ್ಮಿಕೊಂಡಿದ್ದು, ಮೇಳದಲ್ಲಿ ಸಿದ್ಧ ಆಹಾರ ತಯಾರಿಸುವ ಘಟಕಗಳು, ಉತ್ಪಾದಕರು ಮತ್ತು ವ್ಯಾಪಾರಿ ಸಂಸ್ಥೆಗಳ ಆಹಾರ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಶಾಖಾಹಾರಿ ಮತ್ತು ಮಾಂಸಾಹಾರಿ ಆಹಾರಗಳನ್ನು ಪ್ಯಾಕೆಟ್ ರೂಪದಲ್ಲಿ ನೀಡಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


