ಶಂಕರನಿಗೆ ಭಾಸ್ಕರನ ನಮನ: ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿವೆ.

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ವಿಶೇಷ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿದ್ದು, ನೂರಾರು ಭಕ್ತಾದಿಗಳು ಈ ಕೌತುಕವನ್ನು ಕಣ್ತುಂಬಿಕೊಂಡರು.
ಸುಮಾರು 5 : 20 ವೇಳೆಗೆ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದ್ದು ಸೂರ್ಯ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ್ದಾನೆ. ಸೂರ್ಯ ಕಿರಣ ಶಿವಲಿಂಗವನ್ನು ಸ್ಪರ್ಶಿಸುವ ಕೌತುಕವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಗೂ ಸಾವಿರಾರು ಜನ ನೆರೆದಿದ್ದರು, ಇದಕ್ಕಾಗಿ ದೇಗುಲದ ಆವರಣದಲ್ಲಿ 2 ಬಿಗ್ ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


