ಜಿಲ್ಲಾ ಸುದ್ದಿ

ಆಟೋ ಚಾಲಕನ ಕೊಲೆ

ಯಲಹಂಕ ನ್ಯೂಟೌನ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿರುವ ಖಾಲಿ ನಿವೇಶನವೊಂದರಲ್ಲಿ ಆಟೋ ಚಾಲಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಶುಕ್ರವಾರ ಶವ ಪತ್ತೆಯಾಗಿದೆ...

ಆಟೋ ಚಾಲಕನ ಕೊಲೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಯಲಹಂಕ ನ್ಯೂಟೌನ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿರುವ ಖಾಲಿ ನಿವೇಶನವೊಂದರಲ್ಲಿ ಆಟೋ ಚಾಲಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಶುಕ್ರವಾರ ಶವ ಪತ್ತೆಯಾಗಿದೆ.

ಸೈಯದ್ ಅನ್ಸರ್ (22) ಹತ್ಯೆಗೀಡಾದ ಆಟೋ ಚಾಲಕ. ಎಂ.ಎಸ್.ಪಾಳ್ಯ ನಿವಾಸಿಯಾದ ಸೈಯದ್ ಗುರುವಾರ ಸಂಜೆ ಮನೆಯಿಂದ ಆಟೋ ಓಡಿಸಲು ಹೋದವರು ತಡ ರಾತ್ರಿಯಾ
ದರು ಮನೆಗೆ ಬಂದಿರಲಿಲ್ಲ. ಇದರಿಂದ ಗಾಬರಿಗೊಂಡ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಯಲಹಂಕ ಪೊಲೀಸರು ಹಾಗೂ ಡಿಸಿಪಿ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ. ಪ್ರಕರಣ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.