ಗೋಪಾಲನ್ ಆರ್ಕೆಡ್'ನಲ್ಲಿ ಬೆಂಕಿ ಆಕಸ್ಮಿಕ
ರಾಜರಾಜೇಶ್ವರಿ ನಗರದ ಗೇಟ್ ಬಳಿಯಿರುವ ಗೋಪಾಲನ್ ಆರ್ಕೆಡ್ ಮಾಲ್ ನಲ್ಲಿ ಸೋಮವಾರ ಅಗ್ನಿ ಆಕಸ್ಮಿಕ ಘಟನೆ ನಡೆದಿದೆ...

ಬೆಂಗಳೂರು: ರಾಜರಾಜೇಶ್ವರಿ ನಗರದ ಗೇಟ್ ಬಳಿಯಿರುವ ಗೋಪಾಲನ್ ಆರ್ಕೆಡ್ ಮಾಲ್ ನಲ್ಲಿ ಸೋಮವಾರ ಅಗ್ನಿ ಆಕಸ್ಮಿಕ ಘಟನೆ ನಡೆದಿದೆ.
ಗೋಪಾಲನ್ ಆರ್ಕೆಡ್ ನಲ್ಲಿರುವ ಬ್ರಾಂಡ್ ಫ್ಯಾಕ್ಟರಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ.
ಅಗ್ನಿ ಆಕಸ್ಮಕಿ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಿಗಿದ್ದು, ಬೆಂಕಿ ನಂದಿಸಲು ಈಗಾಗಲೇ 2 ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಘಟನೆಯಲ್ಲಿ ಸಾವು-ಗಾಯಗೊಂಡಿರುವ ಕುರಿತಂತೆ ಯಾವುದೇ ವರದಿಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


