ಮುಡಾ ವಿರುದ್ಧ ಹೈಕೋರ್ಟ್ ಗೆ ಅರ್ಜಿನೂತನವಾಗಿ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ಹೇಳಿ ಸಾರ್ವನಿಕರಿಂದ ಹಣ ಸಂಗ್ರಹಿಸಿ ಹಿಂದಿರುಗಿಸದ ಮಂಡ್ಯ ...
ರು.5 ಸಾವಿರಕ್ಕಾಗಿ ಶೂಟೌಟ್ಕೆ.ಆರ್.ಪುರಂ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲು ಎರಡು ತಂಡ ರಚನೆ ಮಾಡಲಾಗಿದೆ.ಅಲ್ಲದೆ, ಶೂಟೌಟ್ಗೆ ಕೇವಲ ರು.5 ಸಾವಿರ ಹಣಕಾಸಿನ ವ್ಯವಹಾರವೇ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ...
ಅಪಘಾತ: ಬಾಲಕ ಸಾವುಗೂಡ್ಸ್ ಟೆಂಪೊ, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿ.ವಿ.ರಾಮನ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ...
ಕರ್ನಾಟಕ ರಾಜ್ಯವೆಂದರೆ ಒಂದೇ ಬೇರ್ಪಡಿಸಬೇಡಿ ಎಂದ ಕೋರ್ಟ್ಕರ್ನಾಟಕ ರಾಜ್ಯ ವೆಂದರೆ ಎಲ್ಲವೂ ಒಂದೇ, ಇದನ್ನು ಹೈದ್ರಾಬಾದ್ ಕರ್ನಾಟಕ ಮುಂಬೈ ಕರ್ನಾಟಕ ಎಂದು ಏಕೆ ಬೇರ್ಪಡಿಸುತ್ತೀರಿ? ಎಂದು ಹೈಕೋರ್ಟ್
ಸಂಪೂರ್ಣ ಕನ್ನಡದಲ್ಲೇ ಕನ್ನಡ ಸಾಹಿತ್ಯ ಪರಿಷತ್ ಕದನಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡಸಾಹಿತ್ಯ ಪರಿಷತ್ತಿನ ಮುಂದಿನ ಮೂರು ವರ್ಷದ ಅವಧಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ...
ಕಾರಿನಲ್ಲಿದ್ದ ರು.5 ಲಕ್ಷ ದೋಚಿ ಪರಾರಿಕಾರಿನ ಗಾಜು ಒಡೆದ ದುಷ್ಕರ್ಮಿಗಳು, ಡ್ಯಾಷ್ ಬೋರ್ಡ್ನಲ್ಲಿದ್ದ ರು.5 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ಶೇಷಾದ್ರಿಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಇನ್ನೆಷ್ಟು ದಿನ ಬ್ರಿಟಿಷ್ ಕಾನೂನು?ಭಾರತಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ಇನ್ನೂ ಬ್ರಿಟಿಷ್ ಸರ್ಕಾರ ಬಿಟ್ಟು ಹೋದ ಕಾನೂನುಗಳನ್ನೇ ಅನುಸರಿಸುತ್ತಿದ್ದೇವೆ. ಇದನ್ನು ಮಾರ್ಪಾಡು ಮಾಡುವ ಅಗತ್ಯವಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಅನಿಲ್ ಶಾಸ್ತ್ರಿ ಅಭಿಪ್ರಾಯಪಟ್ಟರು...
ವಿವೇಕ ನುಡಿ ಆದರ್ಶವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಪ್ಪಾಗಿ ಅರ್ಥೈಸಿದ್ದು, ಅದನ್ನೇ ಸಮಾಜಕ್ಕೆ ಸಾರಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...
ಸ್ತ್ರೀಯರ ಏಳಿಗೆ ಬೆಂಬಲಿಸಿ: ರಾಜ್ಯಪಾಲ ವಿ.ಆರ್.ವಾಲಾಸ್ತ್ರೀಯರನ್ನು ಸಶಕ್ತರನ್ನಾಗಿಸುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡುವ ಜತೆಗೆ ಅವರ ಏಳಿಗೆಯನ್ನು ಬೆಂಬಲಿಸಬೇಕು. ಅವರಿಗೂ ಗೌರವ, ಸಹಕಾರ ನೀಡಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲಾ ತಿಳಿಸಿದರು...
ಮಳೆ, ಚರಂಡಿ ನೀರಿಗೆ ಪ್ರತ್ಯೇಕ ಕಾಲುವೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಹಳ್ಳಿ ವಲಯದಲ್ಲಿ ಮಳೆ ನೀರು ಹಾಗೂ ಚರಂಡಿ ನೀರು ಪ್ರತ್ಯೇಕವಾಗಿ ಹರಿಯುವಂತೆ ಕೈಗೆತ್ತಿಕೊಂಡಿರುವ ಮಾದರಿ ಯೋಜನೆಯ ಕಾಮಗಾರಿ 4-5 ತಿಂಗಳಲ್ಲಿ ಪೂರ್ಣಗೊಳ್ಳಲಿದೆ...
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು