8 ಲಕ್ಷ ಕಿ.ಮೀ ಓಡಿರುವ ಬಸ್ಸುಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ: ಪ್ರಸಕ್ತ ಸಾಲಿನಲ್ಲಿ ಸಾರಿಗೆ ಇಲಾಖೆಯು ಮೂರು ಸಾವಿರ ಹೊಸ ಬಸ್ಸುಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ...
ಆನ್ಲೈನ್ ಸಹಕಾರದೊಂದಿಗೆ ಸಿದ್ಧವಾಗಿದೆ ಸಖಿ ಉತ್ಸವಕೈಮಗ್ಗ ಬಟ್ಟೆಗಳು ಹಾಗೂ ಆಹಾರ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಲು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ `ಸಖಿ ಉತ್ಸವ' ಎಂಬ ಸಂಚಾರಿ...
ಬಡವರಿಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ :ಶರಣ ಪ್ರಕಾಶ ಪಾಟೀಲ್ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ನೆರವಿನೊಂದಿಗೆ ನಿರ್ಮಿಸಲಾಗುತ್ತಿರುವ ನೂತನ ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ...
ಚಿತ್ರೋತ್ಸವ ಉದ್ಘಾಟನೆಗೆ ಬರ್ತಾರೆ ಜಯಾ ಬಚ್ಚನ್ಏಕಕಾಲಕ್ಕೆ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿರುವ 8ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಿರಿಯ ನಟಿ ಜಯಾ ಬಚ್ಚನ್...
ಹೊಸ ಹೂಡಿಕೆ ಪ್ರಸ್ತಾವನೆ ಸಿದ್ಧಫೆಬ್ರವರಿ 3 ರಿಂದ 5ರವರೆಗೆ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಇನ್ವೆಸ್ಟ್-2016ರಲ್ಲಿ ಬಂಡವಾಳ ಹೂಡಿಕೆದಾರರಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಮೂಲ ಸೌಕರ್ಯ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮೀಸಲು, ರೊಟೇಷನ್ ಪ್ರಶ್ನಿಸಿದ್ದ ಅರ್ಜಿಗಳು ವಜಾರಾಜ್ಯ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೀಸಲು ಮತ್ತು ಆವರ್ತನೆ (ರೊಟೇಶನ್)ಯಲ್ಲಿ ಹಲವು ಗೊಂದಲಗಳಿವೆ ಎಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿ...
ಕೆರೆ ಒತ್ತುವರಿ ಮಾಹಿತಿಗೆ ಕೋಳಿವಾಡ ಸಮಿತಿ ಕೆಂಡಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ...
ಪ್ರೀತಿ ಗುಟ್ಟು ಬಯಲು: ಹೆತ್ತವರಿಗೆ ಹೆದರಿ ಅಕ್ಕ-ತಂಗಿ ನೇಣಿಗೆ ಶರಣುಪ್ರೀತಿಯ ವಿಚಾರ ಹೆತ್ತವರಿಗೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದು ಸಹೋದರಿಯರಿಬ್ಬರು ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ...
ರಸ್ತೆಗಳಲ್ಲಿ ಗುಂಡಿ ಕಂಡುಬಂದರೆ ಎಂಜಿನಿಯರ್ ಗಳ ವಿರುದ್ಧ ಕ್ರಮನಗರದಲ್ಲಿ ಇನ್ನು ಮುಂದೆ ರಸ್ತೆ ಗುಂಡಿಗಳು ಕಂಡುಬಂದರೆ ಅದಕ್ಕೆ ಸಂಬಂಧಪಟ್ಟ ಎಂಜಿನಿಯರ್ ಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು...
ರೌಡಿಶೀಟರ್ ಸೇರಿ ಐವರು ಬಲೆಗೆಹಲ್ಲೆ ಪ್ರಕರಣವೊಂದನ್ನು ಭೇದಿಸಿರುವ ವೈಯಾಲಿಕಾವಲ್ ಠಾಣೆ ಪೊಲೀಸರು ರೌಡಿಶೀಟರ್ ಸೇರಿ ಐವರು ಆರೋಪಿಗಳನ್ನು...
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು