ಖಾಸಗಿಯಲ್ಲೂ ಮೀಸಲು ಅಗತ್ಯಒಬಿಸಿ, ಎಸ್ಸಿ ಮತ್ತು ಎಸ್ಟಿ ವರ್ಗಗಳಿಗೆ ಖಾಸಗಿ ಕ್ಷೇತ್ರದಲ್ಲೂ ಮೀಸಲು ಸೌಲಭ್ಯ ಒದಗಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪೊ್ರ.ಬಿ.ತಿಮ್ಮೇಗೌಡ ಹೇಳಿದ್ದಾರೆ...
ಮನೆಗಳ್ಳತನದಲ್ಲಿ ಸಿಕ್ಕಿದ್ದು ರು.500 ಮಾತ್ರ!ಅಕ್ಕಪಕ್ಕದ ಮನೆಗಳ ಚಿಲಕ ಹಾಕಿ ಮನೆಗಳ ಸರಣಿಕಳ್ಳತನ ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ಸಾಮಾನ್ಯವಾಗಿ ಕಳ್ಳತನವಾದಾಗ ಕಳ್ಳರಿಗೆ ಸಾವಿರಾರು ರು. ಮೌಲ್ಯದ ಚಿನ್ನಾಭರಣಗಳೋ ಅಥವಾ ನಗದೋ ಸಿಗುವುದು ಕೇಳಿದ್ದೇವೆ...
ಎರಡು ಹನಿ ಹಾಕಿಸಿ, ಪೊಲಿಯೋ ತೊಲಗಿಸಿರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನದ ಮೊದಲನೇ ಹಂತದ ಕಾರ್ಯಕ್ರಮ ಭಾನುವಾರ ರಾಜ್ಯಾದ್ಯಂತ ಯಶಸ್ವಿಗೊಂಡಿದ್ದು, ಒಟ್ಟಾರೆ ಶೇ.86.83ರಷ್ಟು ...
ಕಸ ವಿಲೇವಾರಿ ಜವಾಬ್ದಾರಿ ಬದಲುನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸ ವಿಲೇವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಘನತಾಜ್ಯ ವಿಭಾಗಕ್ಕೆ ವಹಿಸಿ ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ ಆದೇಶಿಸಿದ್ದಾರೆ...
ಚಿಲ್ಲರೆ ಚೋರ ಸೆರೆಸಿಕ್ಕಯಾವುದೇ ವ್ಯವಹಾರ ಮಾಡಲು ನಂಬಿಕೆ ಮುಖ್ಯ ಅನ್ನುತ್ತಾರೆ. ಆದರೆ ಎಲ್ಲರನ್ನೂ ನಂಬುವವರಿದ್ದರೆ ಹೇಗೆಲ್ಲಾ ವಂಚಿಸಲು ಸಾಧ್ಯವಿದೆ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆಯಿದೆ...
ಖರ್ಗೆಗೆ ದುಂಬಾಲು ಬಿದ್ದ ರೇವಣ್ಣಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ನಡುವಿನ ಲಾಬಿ ತೀವ್ರಗೊಂಡಿದ್ದು, ಆಕಾಂಕ್ಷಿಗಳು...
ಮಡೆಸ್ನಾನ ಸಂವಿಧಾನ ವಿರೋಧ ಇದರ ವಿರುದ್ಧ ಹೋರಾಟ ಅಗತ್ಯ : ಪಾಸ್ವಾನ್ಮಡೆಸ್ನಾನ ಅಸ್ಪೃಶ್ಯತೆ ಆಚರಣೆಗೆ ಸಮ. ಮಡೆಸ್ನಾನ ನಡೆಸಲು ಆಸ್ಪದ ಕೊಡುವ ಮಠ, ದೇವಸ್ಥಾನ ಅಥವಾ ಯಾರೇ ಆದರೂ ಅವರ ವಿರುದ್ಧ ಕೇಸ್ ದಾಖಲಿಸ ಬೇಕು ...
ಪೇಜಾವರ ಶ್ರೀ ಪರ್ಯಾಯೋತ್ಸವ ಕೃಷ್ಣಭಕ್ತಿಯಲ್ಲಿ ಮಿಂದೆದ್ದ ಉಡುಪಿಭಾನುವಾರ ರಾತ್ರಿ ಉಡುಪಿಯಲ್ಲಿ ಕತ್ತಲಾಗಲೇ ಇಲ್ಲ, ಇಲ್ಲಿನ ಜನರೂ ಮಲಗಲಿಲ್ಲ. ಶ್ರೀಕೃಷ್ಣ ಮಠ, ರಥಬೀದಿ, ಉಡುಪಿಯ ಬೀದಿಗಳು...
ಬೆಂಗಳೂರಿನಲ್ಲಿ ಉದ್ಯಮಿಗಳ ನಡುವೆ ಗುಂಡಿನ ಕಾಳಗಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಉದ್ಯಮಿಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಕಾಳಗದಲ್ಲಿ ಓರ್ವ ಉದ್ಯಮಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...
ಹಿರಿಯ ನಾಗರಿಕರ ಮೇಲೆ ಹೆಚ್ಚಾಗುತ್ತಿದೆ ದೌರ್ಜನ್ಯಕುಟುಂಬದವರಿಂದಲೇ ದೌರ್ಜನ್ಯ ಅನುಭವಿಸುತ್ತಿದ್ದೇವೆ ಎಂದು ದೂರು ಕೊಡುವ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಕೆಲವೇ ಕೆಲವು...
ದೇಶ‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!
ರಾಜ್ಯಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ