ನನ್ನ ಮಗ ನಿರಪರಾಧಿ, ಮುಗ್ಧ :ಮೌಲಾನಾ ಖಾಸ್ಮಿ ತಂದೆನನ್ನ ಮಗ ನಿರಪರಾಧಿ, ಆತ ಮುಗ್ಧ ಎಂದು ಆಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ...
ಅಲ್ಲಿ ಒಬ್ಬಳಿಗೆ ರೈಲು ಓಡಿದ್ರೆ, ಇಲ್ಲಿ 340 ಮಕ್ಕಳಿದ್ದರೂ ಬಸ್ಸಿಲ್ಲಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊನೆಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯೇಗಟ್ಟಿ. ವಿರೋಧದ ನಡುವೆಯೂ...
ಕೆಂಗೇರಿಯಲ್ಲಿ ಕಡಲೇಕಾಯಿ ಪರಿಷೆಕೆಂಗೇರಿ ಸುತ್ತಮುತ್ತಲ ಗ್ರಾಮಸ್ಥರು ಬಸವೇಶ್ವರನ ಸನ್ನಿಧಾನದಲ್ಲಿ ಕಡಲೆಕಾಯಿ ಪರಿಷೆಯನ್ನು ಏಳುವರ್ಷಗಳಿಂದ ಬಂದಿದ್ದಾರೆ ಎಂಬುದು ಕುತೂಹಲ ಸಂಗತಿಯಾಗಿದೆ.
ಸಲಿಂಗ ಕಾಮ ನೆಪದಲ್ಲಿ ಮನೆಗಳವು ಮಾಡುತ್ತಿದ್ದವನ ಬಂಧನಸಲಿಂಗ ಕಾಮದ ನೆಪದಲ್ಲಿ ಮನೆಗೆ ಹೋಗಿ ಬಳಿಕ ನಿದ್ರೆ ಮಾತ್ರೆ ಕುಡಿಸಿ ಮನೆಯಲ್ಲಿದ್ದ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ ಕತರ್ನಾಕ್ ಆರೋಪಿಯೊಬ್ಬ ಹನಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ.
ಪ್ಯಾಲೆಸ್ತೀನ್ ಕಲಾವಿದರ ದೇಶ: ಎಂ.ಎಸ್.ಸತ್ಯುಎಲ್ಲ ಧರ್ಮಗಳು ಅಹಿಂಸೆ ಮತ್ತು ಶಾಂತಿಯನ್ನು ಪ್ರತಿಪಾದಿಸುತ್ತವೆ. ಆದರೆ, ಪ್ರಪಂಚದ ಎಲ್ಲ ಸಮಸ್ಯೆಗಳಿಗೆ ಧರ್ಮವೇ ಮೂಲ ಕಾರಣವೆಂಬುವುದು ದುರದೃಷ್ಟಕರ ಎಂದು ಹಿರಿಯ ಚಿತ್ರ ನಿರ್ದೇಶಕ ಎಂ.ಎಸ್. ಸತ್ಯು ತಿಳಿಸಿದ್ದಾರೆ...
ಕಾಂಗ್ರೆಸ್ ಟಿಕೆಟ್ಗೆ ಶುರುವಾಗಿದೆ ಪೈಪೋಟಿಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿನ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿದ್ದು, ಬಂಟ ಸಮುದಾಯದ ರವಿ ಶಂಕರ ಶೆಟ್ಟಿ ಪರ ಕರಾವಳಿ ಕನ್ನಡಿಗರು ಬ್ಯಾಟಿಂಗ್ ಆರಂಭಿಸಿದ್ದಾರೆ...
ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮಸಾರ್ವತ್ರಿಕ ರಜಾ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ (ಜ.14ರಂದು) ನಗರದ ಪ್ರಮುಖ ರಸ್ತೆ ಮತ್ತು ಸ್ಥಳಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡುವ ಸಲುವಾಗಿ ಸಂಚಾರ ಪೊಲೀಸರು ಕೆಲ ಕ್ರಮ ಕೈಗೊಂಡಿದ್ದಾರೆ...
ವಿಪಕ್ಷಗಳಿಂದ ಹೆಲ್ಮೆಟ್ ರಾಜಕಾರಣ: ಆರೋಪಹಾಲು ದರ ಏರಿಕೆ ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ವಿಚಾರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದುಸರಿಯಲ್ಲ ಎಂದು ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಸಿ. ಎಂ.ಧನಂಜಯ ಹೇಳಿದ್ದಾರೆ...
ಕೆರೆಗೆ ಬಿದ್ದ ಆನೆ ಸಾವುಸಮೀಪದ ಸರಗೂರು ಬಳಿ ಆಹಾರ ಅರಸಿ ಬಂದಿದ್ದ ಗಂಡಾನೆಯೊಂದು ಆಕಸ್ಮಿಕವಾಗಿ ಧನಗೆರೆಕಟ್ಟೆ ಕೆರೆಗೆ ಬಿದ್ದು ಬುಧವಾರ...
ಗೆಲವಿಗೆ ರಾಜಕೀಯ ಸೂತ್ರ ಅಗತ್ಯ: ಸಿ.ಟಿ.ರವಿಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮತದಾರರನ್ನುಸ್ನೇಹದಿಂದ ಬಿಜೆಪಿಗೆ ಸೇರಿಸಿಕೊಂಡರೆ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ...
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCD-Sting ಹಿಂದೆ ಒಂದೇ ಫ್ಯಾಕ್ಟರಿ, ಪಾರ್ಟ್ನರ್ಸ್ ಬೇರೆ: ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಕಿಹೊಳಿ ಸ್ಟಿಂಗ್ ಆಪರೇಷನ್ ಮಾಡಿದ್ದವರ ಕೈವಾಡ- ಕೆ.ಎನ್ ರಾಜಣ್ಣ