ಬರ ಸೆಳೆದ ವಿದೇಶ ಪ್ರವಾಸರಾಜ್ಯದ ದಕ್ಷಿಣ ಭಾಗದ ಐದು ಜಿಲ್ಲೆಗಳಲ್ಲಿ ಬರ, ಉತ್ತರ ಭಾಗದ ಎಂಟು ಜಿಲ್ಲೆಗಳಲ್ಲಿ ನೆರೆ ಹಾವಳಿ. ಆದರೆ ಅಧಿಕಾರಸ್ಥರಿಗೆ ಇದಾವುದೂ ಲೆಕ್ಕಕ್ಕಿಲ್ಲ.
ಹಲವೆಡೆ ವಿದ್ಯುತ್ ವ್ಯತ್ಯಯ ನಾಳೆನಿಮ್ಹಾನ್ಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುವವ ಹಿನ್ನೆಲೆಯಲ್ಲಿ ...
ಶುಭ 'ಮಂಗಳ'ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್) ಯಶಸ್ವಿಯಾಗಿದ್ದು, ನಿರೀಕ್ಷೆಯಂತೆಯೇ ನೌಕೆಯನ್ನು ಮಂಗಳ ಗ್ರಹದ ಕಕ್ಷೆಗೆ ಸೇರಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಾಗಬೇಕಿದೆ: ಪ್ರಧಾನಿ ಮೋದಿರೈತರ ಮೊಗದಲ್ಲಿ ನಗು ಕಾಣಬೇಕು ಎಂದರೆ ಮೊದಲು ಅವರ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಾಗಬೇಕು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಆಂಧ್ರ, ತೆಲಂಗಾಣದಂತೆ ವಿಶೇಷ ಪ್ಯಾಕೇಜ್ ನೀಡಿ: ಸಿಎಂ ಸಿದ್ದುಕರ್ನಾಟಕ ರಾಜ್ಯಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ನೀಡಿದಂತೆ ವಿಶೇಷ ಪ್ಯಾಕೆಜ್ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCD-Sting ಹಿಂದೆ ಒಂದೇ ಫ್ಯಾಕ್ಟರಿ, ಪಾರ್ಟ್ನರ್ಸ್ ಬೇರೆ: ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಕಿಹೊಳಿ ಸ್ಟಿಂಗ್ ಆಪರೇಷನ್ ಮಾಡಿದ್ದವರ ಕೈವಾಡ- ಕೆ.ಎನ್ ರಾಜಣ್ಣ