ಸಂಸದ ಶ್ರೀರಾಮುಲುಗೂ 'ತನಿಖೆ' ಭೀತಿಸಿಬಿಐ ತನಿಖೆಯಿಂದ ರೆಡ್ಡಿ ಸಹೋದರರು ಸಮಸ್ಯೆ ಎದುರಿಸುತ್ತಿರುವ ಬೆನ್ನಲ್ಲೇ ಅವರ ಆಪ್ತ ಹಾಗೂ...
ರಾಜ್ಯದ 75 ಪ್ರವಾಸಿಗರ ರಕ್ಷಣೆಪ್ರವಾಹದಲ್ಲಿ ರಾಜ್ಯದ 549ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದು 75 ಜನರನ್ನು ರಕ್ಷಿಸಲಾಗಿದೆ...
ಕಾಂಗ್ರೆಸ್ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು: ಎಸ್.ಎಂ.ಕೃಷ್ಣಕಡಿಮೆ ಸ್ಥಾನ ಹೊಂದಿರುವ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಹೇಳಿದ್ದಾರೆ.
ಅ.17ರಂದು ತಲಕಾವೇರಿಯಲ್ಲಿ ತೀರ್ಥೋದ್ಭವಅಕ್ಟೋಬರ್ 17ರಂದು ಭಾಗಮಂಡಲದ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ ಎಂದು ಭಾಗಮಂಡಲ ದೇವಾಲಯ ಸಮಿತಿ ಘೋಷಿಸಿದೆ.
ವಿದೇಶಿಯಿಂದ ಮಹಿಳೆ ಮೇಲೆ 8 ತಿಂಗಳ ನಿರಂತರ ಅತ್ಯಾಚಾರಹರ್ಯಾಣ ಮೂಲದ ಮಹಿಳೆ ಮೇಲೆ ಹಾಲೆಂಡ್ ಮೂಲದ ವ್ಯಕ್ತಿಯೋರ್ವ ಸತತ 8 ತಿಂಗಳಿನಿಂದ ನಿರಂತರ ಅತ್ಯಾಚಾರ ಮಾಡಿರುವ ಕುರಿತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟ್ಯೂಷನ್ಗೆ ಬಂದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರಮನೆಪಾಠಕ್ಕೆ ಆಗಮಿಸಿದ್ದ ಶಾಲಾ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಶಿಕ್ಷಕ ಬಿಜು(30) ವಿರುದ್ಧ ಪೋಷಕರು ದೂರು ದಾಖಲಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಮೇಲೆ "ನಿತ್ಯಾ'' ಶಿಷ್ಯರ ಹಲ್ಲೆಪುರುಷತ್ವ ಪರೀಕ್ಷೆಗೆ ಒಳಗಾಗಿ ಆಶ್ರಮಕ್ಕೆ ಮರಳಿದ ಕುರಿತು ಸುದ್ದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ನಿತ್ಯಾನಂದನ ಶಿಷ್ಯರು ಹಲ್ಲೆ ಮಾಡಿದ್ದಾರೆ.
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು