ನನ್ನ ರಾಜಿನಾಮೆಯನ್ನು ಮೋದಿ ತಡೆದರು: ದೇವೇಗೌಡತಾವು ಲೋಕಸಭೆ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುವುದನ್ನು ಪ್ರಧಾನಿ ನರೇಂದ್ರ ಮೋದಿ ತಡೆದರು...
ಕೋಲಾರದ ಸಮೀಪ ಭೀಕರ ಅಪಘಾತ: 13 ಸಾವುಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ನಿತ್ಯಾನಂದನ ವೀರ್ಯ ಪರೀಕ್ಷೆ ಮಾಡಿಲ್ಲಪುರುಷತ್ವ ಪರೀಕ್ಷೆಗೆ ಒಳಗಾಗಿದ್ದ ನಿತ್ಯಾನಂದನ ವೀರ್ಯ ಪರೀಕ್ಷೆ ಮಾಡಿಲ್ಲ ಎಂದು ನೆಫ್ರೋ ಯುರಾಲಜಿ ಸಂಸ್ಥೆಯ ಅಧ್ಯಕ್ಷ ಡಾ.ಆರ್.ಕೇಶವಮೂರ್ತಿ ಹೇಳಿದ್ದಾರೆ.
ನಿತ್ಯಾನಂದನ ಧ್ವನಿ ಪರೀಕ್ಷೆ ಪೂರ್ಣದೂರುದಾರರಿಗೆ ಬೆದರಿಕೆ ಹಾಕಿದ ಪ್ರಕರಣದ ಮೇರೆಗೆ ನಿತ್ಯಾನಂದ ಸ್ವಾಮಿ ಧ್ವನಿ ಪರೀಕ್ಷೆ ಮಾಡಲಾಗಿದ್ದು, ಪರೀಕ್ಷೆ ಬಳಿಕ ನಿತ್ಯಾನಂದ ಸ್ವಾಮಿಯನ್ನು ಬಿಡದಿ ಆಶ್ರಮಕ್ಕೆ ಕರೆದೊಯ್ಯಲಾಗಿದೆ.
ಡಿವಿಎಸ್ ಪುತ್ರ ಕಾರ್ತಿಕ್ ಗೆ ಷರತ್ತುಬದ್ದ ಜಾಮೀನುಬಂಧನ ಭೀತಿ ಎದುರಿಸುತ್ತಿದ್ದ ಕಾರ್ತಿಕ್ ಗೌಡ ಅವರಿಗೆ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮೈತ್ರಿಯಾ ಹೇಳಿಕೆಯಿಂದ ಕಾರ್ತಿಕ್ಗೆ ಜಾಮೀನು?ವಿವಾ(ದ)ಹ ಪ್ರಕರಣದಲ್ಲಿ ಮೈತ್ರಿಯಾ ಹೇಳಿಕೆಯಿಂದಲೇ ಕಾರ್ತಿಕ್ ಗೌಡಗೆ ನಿರೀಕ್ಷಣಾ ಜಾಮೀನು ಮಂಜೂರಾಯಿತು ಎಂದು ಹೇಳಲಾಗುತ್ತಿದೆ.
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು