ಯೋಧ ನಿರಂಜನ್ ಕುಟುಂಬಕ್ಕೆ ಮಾತು ಕೊಟ್ಟು ಮರೆತ ಸಿಎಂ?ಸಿಯಾಚಿನ್ ಯುದ್ಧ ಭೂಮಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಹುತಾತ್ಮರಾದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೋರ್ವ ಯೋಧನನ್ನು ಮರೆತಿದೆಯೇ ಎಂಬ ಅನುಮಾನಗಳು ವ್ಯಕ್ತ...
ಮಗಳನ್ನೂ ಸೇನೆ ಸೇರಿಸುತ್ತೇನೆ, ಇದೇ ನನ್ನ ಗುರಿ: ಹುತಾತ್ಮ ಯೋಧ ಹನುಮಂತಪ್ಪ ಪತ್ನಿನಮ್ಮ ಮಗಳನ್ನು ಚೆನ್ನಾಗಿ ಓದಿಸಿ ಸೇನೆಗೆ ಸೇರಿಸುವುದೇ ನನ್ನ ಮುಖ್ಯ ಗುರಿ ಎಂದು ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್ ಅವರ ಪತ್ನಿ ಜಯಮ್ಮ ಹೇಳಿದ್ದಾರೆ.
ಸೆಲ್ಫೀ ಮೋಹ: ಬೆಂಗಳೂರಿನ 3 ವೈದ್ಯ ವಿದ್ಯಾರ್ಥಿಗಳ ಜೀವ ನೀರಲ್ಲಿ ಸ್ವಾಹಾಃಮಂಡ್ಯದ ವಿಶ್ವೇಶ್ವರಯ್ಯ ನಾಲೆ ನೀರಿನೊಳಗೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಐವರು ವೈದ್ಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು..
ಮೊದಲ ಹಂತದ ಪಂಚಾಯಿತಿ ಚುನಾವಣೆ ಶಾಂತಿಯುತ ಮುಕ್ತಾಯಮೊದಲ ಹಂತದ ಪಂಚಾಯಿತಿ ಚುನಾವಣೆ ಶಾಂತಿಯುತ ಮುಕ್ತಾಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸರಾಸರಿ ಶೇಕಡಾ 50 ರಾಜ್ಯದ 15 ಜಿಲ್ಲೆಗಳಲ್ಲಿ ಇಂದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ...
ಕಾರವಾರದಲ್ಲಿ ತೈಲ ಟ್ಯಾಂಕರ್ ಪಲ್ಟಿ; ಇಬ್ಬರ ಸಾವುಬೆಂಗಳೂರಿಗೆ ಆಗಮಿಸುತ್ತಿದ್ದ ತೈಲ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ತಡರಾತ್ರಿ ಕಾರವಾರದಲ್ಲಿ ನಡೆದಿದೆ...
ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿಳ್ಳಕೆರೆಯ ಗೊಲ್ಲರ ಹಟ್ಟಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ..
ಸಿಯಾಚಿನ್ ನಲ್ಲಿ ಮಡಿದ ಮತ್ತಿಬ್ಬರು ಯೋಧರ ಪಾರ್ಥೀವ ಶರೀರ ಬರೋದು ಯಾವಾಗ?ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಯೋಧ ಪಿ.ಎನ್. ಮಹೇಶ್ ಹಾಗೂ ಹಾಸನ ತಾಲೂಕು ತೇಜೂರು ಗ್ರಾಮದ ಟಿ.ಟಿ.ನಾಗೇಶ್ ಅವರ ಮೃತದೇಹಗಳು ಇನ್ನೂ ಕುಟುಂಬದವರಿಗೆ ಸಿಕ್ಕಿಲ್ಲ...
ಮತ್ತೆ ಕೂಡ್ಲಿಗಿಯಲ್ಲಿ ಡಿವೈಎಸ್ಪಿ ಅನುಪಮಾ ಶೆಣೈ ಅಧಿಕಾರ ಸ್ವೀಕಾರಡಿವೈಎಸ್ಪಿ ಅನುಪಮಾ ಶೆಣೈ ಅವರು ಸರ್ಕಾರದ ಆದೇಶದ ಮೇರೆಗೆ ಮತ್ತೆ ಕೂಡ್ಲಿಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಗುರುವಾರ ಅಧಿಕಾರ ವಹಿಸಿಕೊಂಡರು....
ವೀರ ಯೋಧ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ 25 ಲಕ್ಷ ರು. ಪರಿಹಾರಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್
ಕೆರೆಯಲ್ಲಿ ಮುಳುಗಿ 3 ವಿದ್ಯಾರ್ಥಿಗಳ ದುರ್ಮರಣಶಾಲೆಗೆ ರಜೆ ನಿಮಿತ್ತ ಈಜಲು ತೆರಳಿದ್ದ ಏಳನೇ ತರಗತಿಯ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ...
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯ'ರಾಜಕೀಯವಾಗಿ ಗೆಲ್ಲೋ ಯೋಗ್ಯತೆ ಇಲ್ಲ, ರಿಯಲ್ ಎಸ್ಟೇಟ್ ಮಾಡು ಉದ್ದಾರವಾದ್ರೂ ಆಗ್ತೀಯ': ರಕ್ಷಾ ರಾಮಯ್ಯಗೆ ಪ್ರದೀಪ್ ಈಶ್ವರ್ ಟಾಂಗ್