ಹೆಬ್ಬಾಳದಲ್ಲಿ ಮತಬೇಟೆ ಶುರುಹೆಬ್ಬಾಳ ಉಪ ಚುನಾವಣೆಗೆ ಪ್ರಚಾರದ ಕಾವು ಪಡೆದುಕೊಳ್ಳುತ್ತಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಶುಕ್ರವಾರ ಸಂಜಯನಗರ ವ್ಯಾಪ್ತಿಯಲ್ಲಿ ಮತಬೇಟೆ ಆರಂಭಿಸಿದರು...
ಪೊಲೀಸ್ ಇಲಾಖೆಯಲ್ಲಿ 25 ಸಾವಿರ ಹುದ್ದೆ ಖಾಲಿರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಒಟ್ಟು 25 ಸಾವಿರದ 749 ಪೊಲೀಸ್ ಹುದ್ದೆಗಳು ಖಾಲಿಯಿವೆ ಎಂದು...
ರಮೇಶ್ ಆರೋಪದಲ್ಲಿ ಹುರುಳಿಲ್ಲಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರಾಜಕೀಯ ದ್ವೇಷದ ಮಾತುಗಳನ್ನು ಆಡುವ ಮೂಲಕ ಈಗಿನ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ...
ಫೆ.3ರಿಂದ ಗೂಡ್ಸ್ ವಾಹನಗಳ ಸಂಚಾರ ನಿಷೇಧಬೆಂಗಳೂರು ಅರಮನೆ ಮೈದಾನದಲ್ಲಿ ಫೆ.3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ-2016 ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ಗಣ್ಯರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಫೆ.1 ರಿಂದ 5ರವರೆಗೆ ಬಳ್ಳಾರಿ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಸಣ್ಣ ಮತ್ತು ಮಧ್ಯಮ...
ಪಿಎಚ್ಡಿ ಗಾಗಿ 10 ಸಾವಿರ ವಿದ್ಯಾರ್ಥಿಗಳನ್ನು ಅಮೆರಿಕಾಗೆ ಕಳುಹಿಸಿ: ನಾರಾಯಣ ಮೂರ್ತಿಅಮೆರಿಕಾದಲ್ಲಿ ಪಿಎಚ್ ಡಿ ಅಧ್ಯಯನ ಮಾಡಲು ಪ್ರತಿವರ್ಷ ಭಾರತದಿಂದ 10 ಸಾವಿರ ವಿದ್ಯಾರ್ಥಿಗಳನ್ನು ಕಳುಹಿಸಿ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ...
ಮಾತುಕತೆಗೆ ನಿರಾಕರಣೆ, ತೀರ್ಪು ಬರುವವರೆಗೂ ಕಾಯಿರಿ: ಮಹಾದಾಯಿ ಸಂಬಂಧ ಸಿಎಂ ಗೆ ಉಮಾಭಾರತಿ ಪತ್ರಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸಿಎಂ....
ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಅಪಹರಿಸಿದ್ದಾಕೆ ಆತ್ಮಹತ್ಯೆಗೆ ಶರಣು..!ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ...
ಏಳು ವರ್ಷದಿಂದ ಕಾರನ್ನೇ ಮನೆ ಮಾಡಿಕೊಂಡು ಕಾಡಿನಲ್ಲಿ ವಾಸುತ್ತಿದ್ದಾರೆ ಈ ಸ್ವಾಭಿಮಾನಿ ವ್ಯಕ್ತಿಸಾಲ ತೀರಿಸಲು ಸಾಧ್ಯವಾಗದೇ ಭೂಮಿ ಕಳೆದುಕೊಂಡ ಸ್ವಾಭಿಮಾನಿ ವ್ಯಕ್ತಿಯೊಬ್ಬರು 7 ವರ್ಷದಿಂದ ಕಾಡಿನಲ್ಲಿ ವಾಸವಿದ್ದಾರೆ.
ಬನ್ನೇರುಘಟ್ಟ ಮೃಗಾಲಯದಿಂದ ಹಿಮಾಲಯನ್ ಕರಡಿ ಎಸ್ಕೇಪ್ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಹಿಮಾಲಯನ್ ಕರಡಿ ಪೇರಿ ಕಿತ್ತಿದೆ....
ಆರ್ಥಿಕತೆ ಗುಲಾಮಗಿರಿಯತ್ತ ದೇಶಅಂದು ಇಂಗ್ಲಿಷರಿಗೆ ಗುಲಾಮರಾಗಿದ್ದ ನಾವು, ಇಂದು ಆರ್ಥಿಕತೆಯ ಗುಲಾಮರಾಗಿದ್ದೇವೆ. ವಿಶ್ವದ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ಭಾರತ, ಪ್ರಜಾಪ್ರತಿನಿಧಿಗಳ ದೇಶವಾಗಿ ಮಾರ್ಪಾಡಾಗುತ್ತಿದೆ. ದೇಶ ಕಟ್ಟುವುದಕ್ಕಾಗಿ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರೆ...
ದೇಶಉಪ ಚುನಾವಣೆ ಫಲಿತಾಂಶ | ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ