ಇಂದು ನೂತನ ಕಟ್ಟಡದ ಉದ್ಘಾಟನೆ
ನೆಲಮಂಗಲ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನೂತನ ಕಟ್ಟಡದ ಉದ್ಘಾಟನೆ ಹಾಗೂ ಹೆಚ್ಚುವರಿ ಕಟ್ಟಡದ ಶಂಕುಸ್ಥಾಪನೆಯನ್ನು ಏರ್ಪಡಿಸಲಾಗಿದೆ.
ಸಮಾರಂಭದಲ್ಲಿ ಶಾಸಕ ಎಂ.ವಿ.ನಾಗರಾಜು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಸಿ.ಟಿ ರವಿ ಉದ್ಘಾಟಿಸಲಿದ್ದಾರೆ. ಕಾರ್ಮಿಕ ಖಾತೆ, ರೇಷ್ಮೆ ಖಾತೆ ಸಚಿವ ಬಿ.ಎನ್. ಬಚ್ಚೇಗೌಡ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೆಟ್ರೋಲಿಯಂ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ, ಮಾಜಿ ಉಪಸಭಾಪತಿ ಪುಟ್ಟಣ್ಣ, ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ, ಪುರಸಭೆ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ನೆ.ಯೋ.ಪ್ರಾ ಅಧ್ಯಕ್ಷ ಎಸ್.ಮಲ್ಲಯ್ಯ, ಉಪಾಧ್ಯಕ್ಷ ಕೆ.ಎಂ.ಶಿವಕುಮಾರ್, ಸದಸ್ಯ ನರಸಿಂಹಮೂರ್ತಿ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರೊ.ಡಿ ಚಿಕ್ಕತಿಮ್ಮಯ್ಯ, ಡಾ.ಬಿ.ಎಲ್.ಭಾಗ್ಯಲಕ್ಷ್ಮಿ, ಪ್ರೊ.ಎಚ್.ಕೆ.ಕುಮಾರ್ ರಾಜೇಅರಸ್, ತಹಸೀಲ್ದಾರ್ ಆರ್. ಅನಿಲ್ ಕುಮಾರ್, ಡಿ.ವೈ.ಎಸ್.ಪಿ ಆರ್. ಮಲ್ಲೇಶ್, ಸ.ಪ.ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರತ್ನಮ್ಮ ಆಗಮಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

