ಬೆಂಗಳೂರು ಗ್ರಾಮಾಂತರ

ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನ

Published On :

ರಾಮನಗರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶ್ರೀ ವನಕಲ್ಲು ಮಲ್ಲೇಶ್ವರ ಮಹಾ ಸುಕ್ಷೇತ್ರ ಮಠದಿಂದ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನವನ್ನು ಶ್ರೀ ವನಕಲ್ಲು ಮಲ್ಲೇಶ್ವರ ಮಹಾಸುಕ್ಷೇತ್ರ ಮಠದಲ್ಲಿ  ಏರ್ಪಡಿಸಲಾಗಿದೆ.
ಆಸಕ್ತರು ತಮ್ಮ ಇತ್ತೀಚಿನ ಎರಡು ಕವನಗಳನ್ನು ಡಿಡಿಪಿ ಮಾಡಿಸಿ, ಸಂಪೂರ್ಣ ವಿಳಾಸ, ಮೊಬೈಲ್ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಫೆ.5ರೊಳಗಾಗಿ ಕಳುಹಿಸಬೇಕು.  ಪ್ರತಿ ಕವನವು 16 ಸಾಲುಗಳನ್ನು ಮೀರಿರಬಾರದು. ಕವನಗಳನ್ನು ಶ್ರೀ ಬಸವರಮಾನಂದ ಸ್ವಾಮೀಜಿ, ಶ್ರೀ ವನಕಲ್ಲು ಮಲ್ಲೇಶ್ವರ ಮಹಾಸುಕ್ಷೇತ್ರ, ಹೆಗ್ಗುಂದ ಅಂಚೆ, ಸೋಂಪುರ ಹೋಬಳಿ ದಾಬಸ್ಪೇಟೆ ಮಾರ್ಗ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ- 562111 ಈ ವಿಳಾಸಕ್ಕೆ ಕಳಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9663882688 ಅಥವಾ  9663884144 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.