ಬೆಂಗಳೂರು ಗ್ರಾಮಾಂತರ

ತರಬೇತಿಗೆ ಅರ್ಜಿ ಆಹ್ವಾನ

Published On :

ರಾಮನಗರ: ಕನಕಪುರದ ಸಂಗಮ ರಸ್ತೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ನಾನಾ ವಿಷಯಗಳಲ್ಲಿ ಎರಡು ವರ್ಷಗಳ ಐ.ಟಿ.ಐ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ತರಬೇತಿ ವಿಭಾಗದ 2ನೇ ವರ್ಷದ ತರಬೇತಿಯ ಪರೋಕ್ಷ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸಂಗಮ ರಸ್ತೆ, ಕನಕಪುರ ಇಲ್ಲಿ ಅರ್ಜಿ ಪಡೆದು, ಜು.18ರೊಳಗೆ ಸಲ್ಲಿಸಬಹುದು. ಕೌನ್ಸೆಲಿಂಗ್ ಮತ್ತು ಪ್ರವೇಶವು ಜು.21 ರಿಂದ ಪ್ರಾರಂಭವಾಗುತ್ತದೆ. ಮಾಹಿತಿಗೆ ಕಚೇರಿಯನ್ನು ಅಥವಾ ದೂ: 080-27524561, ಮೊ: 888431447 ಸಂಪರ್ಕಿಸಬಹುದು ಎಂದು ತರಬೇತಿ ಕೇಂದ್ರದ ಪ್ರಾಂಶುಪಾಲ ಎಚ್.ಎಸ್.ಗೋವಿಂದ ವತ್ಸ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.