ಆಂಧ್ರದಲ್ಲಿ ಪ್ರತಿಭಟನೆ; ರೇಲ್ವೆ ಸಂಚಾರ ಸ್ಥಗಿತ
ಬೆಂಗಳೂರು: ಅಖಂಡ ಆಂಧ್ರಪ್ರದೇಶಕ್ಕಾಗಿ ರಾಯಲಸೀಮೆ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಆ ಭಾಗಗಳಿಗೆ ತೆರಳುವ ಕೆಲವು ರೈಲುಗಳ ಸಂಚಾರವನ್ನು ಮುಂಜಾಗೃತ ಕ್ರಮವಾಗಿ ತಾತ್ಕಾಲಿಕವಾಗಿ ಭಾಗಶಃ ರದ್ದುಗೊಳಿಸಿರುವುದಾಗಿ ನೈಋತ್ಯ ರೇಲ್ವೆ ತಿಳಿಸಿದೆ.
ಭಾಗಶಃ ರದ್ದುಗೊಂಡ ರೈಲುಗಳು: ತಿರುಪತಿ-ಗುಂತಕಲ್ ಪ್ಯಾಸೆಂಜರ್, ಗುಂತಕಲ್-ತಿರುಪತಿ ಪ್ಯಾಸೆಂಜರ್, ವಿಜಯವಾಡ-ಯಶವಂತಪುರ ಪ್ಯಾಸೆಂಜರ್. ಮಾರ್ಗ ಬದಲು: ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಂಬತ್ತೂರು ಕುರ್ಲಾ ಎಕ್ಸ್‌ಪ್ರೆಸ್, ಯಶವಂತಪುರ-ಗೋರಕ್‌ಪುರ ಎಕ್ಸ್‌ಪ್ರೆಸ್, ಯಶವಂತಪುರ-ವಿಜಯವಾಡ ಪ್ಯಾಸೆಂಜರ್, ಮೈಸೂರು-ಜೈಪುರ ಎಕ್ಸ್‌ಪ್ರೆಸ್, ಬೆಂಗಳೂರು ಸಿಟಿ-ಭುವನೇಶ್ವರ ಪ್ರಶಾಂತಿ ಎಕ್ಸ್‌ಪ್ರೆಸ್, ಯಶವಂತಪುರ-ಕಾಚೀಗುಡ ಎಕ್ಸ್‌ಪ್ರೆಸ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

