ಬೆಂಗಳೂರು ನಗರ

ಇಂದು, ನಾಳೆ ಆಚಾರ್ಯ ಹಬ್ಬ

Published On :

ಬೆಂಗಳೂರು: ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಇನ್‌ಸ್ಟಿಟ್ಯೂಟ್ ಆಯೋಜಿಸಿದ್ದ ಸಾಂಸ್ಕೃತಿಕ ಉಡುಗೆ- ತೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿಗಳು ವಿವಿಧ ವಿನ್ಯಾಸದ ಉಡುಗೆಯಲ್ಲಿ ಸಂಭ್ರಮಿಸಿದರು.  ಆಚಾರ್ಯ ಇನ್‌ಸ್ಟಿಟ್ಯೂಟ್ ಪ್ರತಿ ವರ್ಷ ನಡೆಸುವ ಆಚಾರ್ಯ ಹಬ್ಬ ಈ ಬಾರಿ ಮಾ.22 ಮತ್ತು 23ರಂದು ನಡೆಯಲಿದೆ. ಇದೊಂದು ಅಂತರ್ ಕಾಲೇಜು ವಿದ್ಯಾರ್ಥಿಗಳ ಹಬ್ಬವಾಗಿದ್ದು, ರಾಕ್ ಶೋ, ಸಮೂಹ ನೃತ್ಯ, ಫ್ಯಾಷನ್ ಶೋ, ಫೇಸ್ ಪೈಂಟಿಂಗ್, ಕಂಪ್ಯೂಟರ್ ಗೇಮ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ www.acharya.ac.in/habba ನೋಡಬಹುದು. 'ಕನ್ನಡಪ್ರಭ' ದಿನಪತ್ರಿಕೆ ಈ ಕಾರ್ಯಕ್ರಮದ ಮಾಧ್ಯಮ ಪ್ರಾಯೋಜಕತ್ವ ವಹಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.