ಐಎಫ್ಎಸ್ ಬೇಕಾಬಿಟ್ಟಿ ವರ್ಗಾವಣೆಗೆ ಸಿಎಟಿ ಸಿಟ್ಟುಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರಿ ಭಾರತೀಯ ಅರಣ್ಯ ಸೇವೆ(ಐಎಫ್ಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದ ಸರ್ಕಾರದ ಕ್ರಮಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಬ್ರೇಕ್ ಹಾಕಿದೆ.
ಬೆಂವಿವಿ ಸಿಂಡಿಕೇಟ್ ಮಾಜಿ ಸದಸ್ಯೆ ಜಯಲಕ್ಷ್ಮೀದೇವಿಗೆ 4 ವರ್ಷ ಜೈಲುಬೆಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಮಾಜಿ ಸದಸ್ಯೆ ಎಂ.ಜಯಲಕ್ಷ್ಮೀದೇವಿ ಅವರಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ ರು. 1.35 ಲಕ್ಷ ದಂಡ ವಿಧಿಸಿ ಲೋಕಾಯುಕ್ತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಕ್ರಿಕೆಟ್'ಯಾವ ಧರ್ಮದ ಬಗ್ಗೆಯೂ ತಪ್ಪಾಗಿ ಮಾತನಾಡಿಲ್ಲ, ಅದರಲ್ಲೂ ನನ್ನ ಧರ್ಮದ ಬಗ್ಗೆಯಂತೂ ಮಾತನಾಡಿಯೇ ಇಲ್ಲ': ಇರ್ಫಾನ್ ಪಠಾಣ್
ದೇಶ'ಇನ್ನೊಬ್ಬ ವ್ಯಕ್ತಿ ಬಗ್ಗೆ ತಿಳಿಯುವವರೆಗೆ ಕಾಯಿರಿ': ಎಲಾನ್ ಮಸ್ಕ್ ಪೋಸ್ಟ್ಗೆ ರಾಹುಲ್ ಗಾಂಧಿ; 'ಧನ್ಯವಾದಗಳು ರಾಹುಲ್' ಎಂದ ಅಮೆರಿಕದ ಉದ್ಯಮಿ