ಚಿಕ್ಕೋಡಿ ಪುರಸಭೆ: 68 ನಾಮಪತ್ರ ಸಲ್ಲಿಕೆ
ಚಿಕ್ಕೋಡಿ: ಮಾ.7 ರಂದು ನಡೆಂುಲಿರುವ ಸ್ಥಳೀಂು ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ಒಂದೇ ದಿನ ಬಾಕಿ ಉಳಿದಿದ್ದು, ಚಿಕ್ಕೋಡಿ ಪುರಸಭೆ ಮತ್ತು ಸದಲಗಾ ಪಟ್ಟಣ ಪಂಚಾಯಿತಿಗಳಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಂು ಜೋರಾಗಿ ನಡೆದಿತ್ತು.
ಅಭ್ಯರ್ಥಿಗಳು ತಮ್ಮ ನೂರಾರು ಬೆಂಬಲಿಗರೊಂದಿಗೆ ಜಂು ಘೋಷ ಹಾಕುತ್ತಾ …ನಾಮಪತ್ರ ಸಲ್ಲಿಸಿದರು.
ಒಟ್ಟು 23 ವಾರ್ಡಗಳನ್ನು ಹೊಂದಿರುವ ಚಿಕ್ಕೋಡಿ ಪುರಸಭೆಗೆ ಫೆ. 22 ರಂದು ಒಟ್ಟು 68 ಜನ ನಾಮಪತ್ರ ಸಲ್ಲಿಸಿದ್ದು,
ಅದರಲ್ಲಿ ಒಂದು ಬಿಜೆಪಿ ಪಕ್ಷದಿಂದ ಸಲ್ಲಿಸಿರುವದನ್ನು ಬಿಟ್ಟರೆ ಉಳಿದ ಉಳಿದ ಎಲ್ಲ ಅಭ್ಯರ್ಥಿಗಳು ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ತಾಲೂಕಿನ ಸದಲಗಾ ಪಟ್ಟಣ ಪಂಚಾಯಿತಿಗೆ ಶುಕ್ರವಾರ ಸೇರಿದಂತೆ ಇಲ್ಲಿಯವರೆಗೆ 60 ಜನ ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

