ಬೆಳಗಾವಿ

ಮಾಜಿ ಸಚಿವ ನಾಗನೂರು ನಿಧನ

Published On :

ಚನ್ನಮ್ಮನ ಕಿತ್ತೂರ: ಕಿತ್ತೂರು ಮತಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾಗಿದ್ದ ಎಂ. ಎನ್. ನಾಗನೂರು(87) ಅವರು ಭಾನುವಾರ ಬೆಳಗ್ಗೆ ಬೆಂಗಳೂರಲ್ಲಿ ನಿಧನರಾದರು. ಮಾಜಿ ಸಚಿವ ನಾಗನೂರು ಅವರು ಬೈಲಹೊಂಗಲ ತಾಲೂಕಿನ ನಾಗನೂರು ಗ್ರಾಮದವರು.
ಸಂತಾಪ: ಮಾಜಿ ಸಚಿವ ನಾಗನೂರು ನಿಧನಕ್ಕೆ ಮಾಜಿ ಸಚಿವ ಡಿ. ಬಿ.ಇನಾಮದಾರ, ಶಿವಾನಂದ ಕೌಜಲಗಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.