ಇಂದು ಪ್ರಬಂಧ ಸ್ಪರ್ಧೆ
ಕೂಡ್ಲಿಗಿ: ಬೆಂಗಳೂರಿನ ಶಿಕ್ಷಕರ ಕಲ್ಯಾಣ ನಿಧಿ ಆಶ್ರಯದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗಾಗಿ ಸಹಪಠ್ಯಚಟುವಟಿಕೆ ಸ್ಪರ್ಧೆ ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಗ್ರಾಮದ ಶ್ರೀಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ನಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನಸ್ವಾಮಿ ತಿಳಿಸಿದ್ದಾರೆ. ಪ್ರಬಂಧ, ಗಾಯನ, ಚಿತ್ರಕಲೆ, ಆಶುಭಾಶಣ, ಸ್ಥಳದಲ್ಲಿಯೇ ಬೋಧನೋಪಕರಣಗಳ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಪ್ರಯುಕ್ತ ಸರ್ಕಾರಿ ಶಾಲೆಗಳ ಆಸಕ್ತ ಶಿಕ್ಷಕರು ಈ ಸ್ಪರ್ಧೆಗಳಲ್ಲಿ ತಪ್ಪದೇ ಭಾಗವಹಿಸಲು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಮಲ್ಲಿಕಾರ್ಜುನಸ್ವಾಮಿ ಹಾಗೂ ಕ್ಷೇತ್ರಸಮನ್ವಯಾಧಿಕಾರಿ ಮೈಲೇಶ್ ಮತ್ತು ಶಿಕ್ಷಕರ ಸಂಘಗಳ ಅಧ್ಯಕ್ಷರುಗಳಾದ ನಾಗೇಶ್, ಕರಿಬಸಪ್ಪ, ಮಾರೇಶ್, ಶ್ರೀಧರ್ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

