ಬಸ್ ಸಂಚಾರ ಪ್ರಾರಂಭಿಸಲು ಮನವಿ
ಯಾದಗಿರಿ: ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಕರ್ಯ ಒದಗಿಸುವಂತೆ ಜಿಲ್ಲಾ ಟೋಕರಿ ಅಧ್ಯಕ್ಷ ಉಮೇಶ ಮುದ್ನಾಳ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಾಣಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಗಣಪೂರ, ಮಸ್ಕನಳ್ಳಿ ಹಾಗೂ ಶಹಾಪುರ ತಾಲೂಕಿನ ಮಳ್ಳಳ್ಳಿ ಗ್ರಾಮಕ್ಕೆ ಬಸ್ ಸಂಚಾರ ಪ್ರಾರಂಭಿಸಬೇಕು. ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಮರೇಪ್ಪ ಮಳ್ಳಿಳ್ಳಿ, ತಾಯಪ್ಪ ತಳವಾರ, ನಿಂಗಪ್ಪ ಮಳ್ಳಳ್ಳಿ, ರಾಮು ಗಣಪೂರ ಶಿವಕುಮಾರ, ಬುಗ್ಗಪ್ಪ ಹಾಗೂ ಗಣಪೂರ, ಮಸಕನಳ್ಳಿ, ಮಳ್ಳಳ್ಳಿ ಗ್ರಾಮಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

