ಬಿಜಾಪುರ

ನಾರಾಯಣಪುರ ಅಣೆಕಟ್ಟು 25 ಗೇಟ್‌ನಿಂದ ನೀರು ಹೊರಕ್ಕೆ

Published On :

ನಾಲತವಾಡ: ಯಾದಗಿರಿ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮಂಗಳವಾರ ಮಧ್ಯಾಹ್ನ 25 ಗೇಟ್‌ಗಳ ಮೂಲಕ 1.06 ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗಿದೆ. ಆಲಮಟ್ಟಿ ಜಲಾಶಯದ ಮೂಲಕ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 1.10 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. 492.250 ಮೀಟರ್ ನೀರಿನ ಸಾಮರ್ಥ್ಯ ಹೊಂದಿದ ಬಸವಸಾಗರ ಜಲಾಶಯದಲ್ಲಿ ಸದ್ಯ 490.980 ಮೀಟರ್ ನೀರು ಸಂಗ್ರಹವಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.