ಚಾಮರಾಜನಗರ

ಅಭಯಾರಣ್ಯದಲ್ಲಿ ಅಗ್ನಿ ದುರಂತ ತಪ್ಪಿಸಲು ಕ್ರಮ

Published On :

ಮೈಸೂರು: ಬಿಳಿಗಿರಿ ರಂಗನಬೆಟ್ಟ, ಬಂಡೀಪುರ, ನಾಗರಹೊಳೆ ಅಭಯಾರಣ್ಯಗಳಲ್ಲಿ ಬೇಸಿಗೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಮೇಲ್ಮನೆಯಲ್ಲಿ ಜೆಡಿಎಸ್ ಸದಸ್ಯ ಸಂದೇಶ್ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದಕ್ಕಾಗಿ ತಾತ್ಕಾಲಿಕ ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದ ಅವರು, ಬೇಸಿಗೆಯಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.