ಚಿಕ್ಕಮಗಳೂರು

ವೇಶ್ಯಾವಾಟಿಕೆ: ಇಬ್ಬರ ಬಂಧನ

Published On :

ಚಿಕ್ಕಮಗಳೂರು: ಬೀರೂರಿನ ಜೈನ್ ಟೆಂಪಲ್ ಹಿಂಭಾಗದ ರಸ್ತೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಪೊಲೀಸರು ಮಂಗಳವಾರ ದಾಳಿ ನಡೆಸಿ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರು ಬೀರೂರಿನ ಜಯಶ್ರೀ ಹಾಗೂ ಕಡೂರಿನ ಜೆ. ಬಾಬು. ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಯಶ್ರೀ ಮನೆ ಮೇಲೆ ಬೀರೂರು ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಜಯಶ್ರೀ ಹಾಗೂ ಜೆ. ಬಾಬು ಎಂಬುವವರನ್ನು ವಶಕ್ಕೆ ಪಡೆದರು. ಹಾಗೂ ಅವರ ಬಳಿಯಿದ್ದ ಎರಡು ಮೊಬೈಲ್ ಪೋನ್ ಹಾಗೂ ರು. 1,040  ನಗದನ್ನು ವಶಕ್ಕೆ ತೆಗೆದುಕೊಂಡು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.