ದಾವಣಗೆರೆ

ಉತ್ತರ ಆರಾಧನಾ ಸಮಿತಿಗೆ ನೇಮಕ

Published On :

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿ ಸದಸ್ಯರಾಗಿ  ಕೆ.ಟಿ.ಜೆ. ನಗರದ ಹುಚ್ಚವ್ವನಹಳ್ಳಿ ಅಜ್ಜಯ್ಯ, ಆವರಗೆರೆ ಬಸವರಾಜಪ್ಪ, ಆಂಜನೇಯ ಬಡಾವಣೆಯ ಜಯಶೀಲ, ಸೊಸೈಟಿ ಎಚ್. ದುರುಗೇಶರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ, ಉತ್ತರ ಶಾಸಕ, ಮಾಜಿ ಸಚಿವ ಎಸ್ .ಎಸ್. ಮಲ್ಲಿಕಾರ್ಜುನ ಶಿಫಾರಸ್ಸಿನ ಮೇಲೆಗೆ ಸಮಿತಿಗೆ ನೂತನ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
 ನೂತನ ಸದಸ್ಯರು ಸಮಿತಿ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ, ನಿಸ್ವಾರ್ಥದಿಂದ ಸಲ್ಲಿಸಿಕೊಂಡು  ಹೋಗುವಂತೆ ಸೂಚಿಸಿ, ಸರ್ಕಾರ ನೇಮಕಾತಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.