25ರಿಂದ ಪ್ರವಚನ
Published On :
ಹುಬ್ಬಳ್ಳಿ: ವಿದ್ಯಾನಗರ ಪರಿಮಳ ಮಾರ್ಗದಲ್ಲಿರುವ ರಾಯರ ಮಠದಲ್ಲಿ 'ಮಹಾಭಾರತ ತಾತ್ಪರ್ಯ ನಿರ್ಣಯ' ಕುರಿತಾಗಿ ಜೂ. 25ರಿಂದ 29ರ ವರೆಗೆ ನಿತ್ಯ ಸಂಜೆ 6.30ರಿಂದ 7.30ರ ವರೆಗೆ ಪ್ರವಚನ ನಡೆಯಲಿದೆ. ಮುಕುಂದಾಚಾರ ಹಯಗ್ರೀವ ಪ್ರವಚನ ನೀಡುವರು. ವಿನಾಯಕ ಹೆಗಡೆಯವರಿಂದ ನಿತ್ಯ ಸಂಜೆ 7.30ರಿಂದ 8.30ರ ವರೆಗೆ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಪಾಲ್ಗೊಳ್ಳಬೇಕೆಂದು ಶ್ರೀಮಠ ಸಮಿತಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

