ಗದಗ

ನಾಳೆ ಬಿಎಸ್‌ಆರ್ ಪದಾಧಿಕಾರಿಗಳ ಸಭೆ

Published On :

ಗದಗ: ಜಿಲ್ಲಾ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಫೆ. 7ರ ಬೆಳಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದೆ.
ಅತಿಥಿಗಳಾಗಿ ಪಕ್ಷದ ಮುಖಂಡ ವೈ.ಎನ್. ಗೌಡರ, ಅನಿಲ ಮೆಣಸಿನಕಾಯಿ ಭಾಗವಹಿಸುವರು. ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಜಿಲ್ಲಾಧ್ಯಕ್ಷ ಗಂಗಣ್ಣ ಮಹಾಂತಶಟ್ಟರ್ ವಹಿಸುವರು. ಪಕ್ಷದ ಮುಖ್ಯ ಘಟಕ, ಮಹಿಳಾ ಘಟಕ, ವಿಧ್ಯಾರ್ಥಿ ಘಟಕ, ಯುವ ಘಟಕ, ಎಸ್ಸಿ ಘಟಕ, ಎಸ್ಟಿ ಘಟಕ, ಹಿಂದುಳಿದ ಘಟಕ, ಅಲ್ಪಸಂಖ್ಯಾತರ ಘಟಕ ಮತ್ತು ರೈತ ಘಟಕಗಳ ಎಲ್ಲ ಜಿಲ್ಲಾ ಪದಾಧಿಕಾರಿಗಳು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪಕ್ಷದ ಮುಖಂಡ ಎಸ್.ಎಚ್. ಶಿವನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.