ಗದಗ

ಇಂದು ಉಪನ್ಯಾಸ

Published On :

ನರಗುಂದ:  ಪಟ್ಟಣದ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2012-13ನೇ ಸಾಲಿನ ಎನ್‌ಎಸ್‌ಎಸ್ ಶಿಬಿರವನ್ನು ತಾಲೂಕಿನ ಅರಿಷಣಗೋಡಿ ಗ್ರಾಮದ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಫೆ. 13ರ ಸಂಜೆ 6 ಗಂಟೆಗೆ 'ಯುವಕರಲ್ಲಿ ಕಾನೂನು ಪ್ರಜ್ಞೆ' ಕುರಿತು ಉಪನ್ಯಾಸ ಜರುಗಲಿದೆ. ಸಿಪಿಐ ಪ್ರಶಾಂತ ಸಿದ್ದನಗೌಡ್ರ, ಸುರೇಶ ಎಚ್.ಎಸ್, ಶಿವಾನಂದ ಹಲಗತ್ತಿ, ಡಾ. ವಿ.ಜಿ. ಹಳಕಟ್ಟಿ, ಹನುಮಂತ ನೆಲಗುಡದ, ಎಚ್.ಎನ್. ಹಳಕಟ್ಟಿ, ವಿಠ್ಠಲರಡ್ಡಿ ರಾಯರಡ್ಡಿ, ಆರ್.ವಿ. ಮೇಟಿ, ಶಂಕ್ರಪ್ಪ ಮುಂಡಾಸದ, ಜಯರಾಜ ಹಿರೇನಾಯ್ಕರ, ವಾಸುರಡ್ಡಿ ಮೇಟಿ, ಪಾಂಡಪ್ಪ ಮೇಟಿ, ಫಕೀರಪ್ಪ ಚಿಪ್ಪಲಕಟ್ಟಿ ಉಪಸ್ಥಿತರಿರುವರು.
ಇಂದು ಧರಣಿ
ಗದಗ:  ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾ ಘಟಕದಿಂದ ಫೆ. 13ರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಫ್. ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.